ತಂತ್ರಜ್ಞಾನ ಸದ್ಬಳಕೆ; ವಿಡಿಯೋ ಕಾನ್ಫರೆನ್ಸ್ ಮೂಲಕ ಜೈಲಿಂದಲೇ ಕೈದಿಗಳ ವಿಚಾರಣೆ
Team Udayavani, Jun 19, 2019, 1:55 PM IST
ಹುಬ್ಬಳ್ಳಿ: ನೂತನ ನ್ಯಾಯಾಲಯದಲ್ಲಿ ವಿಚಾರಣಾಧೀನ ಕೈದಿಗಳನ್ನು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಹುಬ್ಬಳ್ಳಿ: ನೂತನ ನ್ಯಾಯಾಲಯದಲ್ಲಿ ವಿಚಾರಣಾಧೀನ ಕೈದಿಗಳನ್ನು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ನಗರದ ಸಬ್ಜೈಲಿನಲ್ಲಿರುವ ಸೆಷನ್ಸ್ ಪ್ರಕರಣದ ವಿಚಾರಣಾಧಿಧೀನ ಕೈದಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಗಂಗಾಧರ ಅವರು ವಿಚಾರಣೆ ನಡೆಸಿದರು. ಕೈದಿಗಳನ್ನು ಭದ್ರತೆಯಲ್ಲಿ ನ್ಯಾಯಾಲಯಗಳಿಗೆ ಹಾಜರು ಪಡಿಸಬೇಕು. ಭದ್ರತೆಗಾಗಿ ಹೆಚ್ಚಿನ ಸಿಬ್ಬಂದಿ ಲಭ್ಯವಿಲ್ಲದಿದ್ದಾಗ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾ ಗುವುದಿಲ್ಲ. ಇದರಿಂದಾಗಿ ವಿಚಾರಣೆಗೆ ತೊಂದರೆಯಾಗುತ್ತಿದೆ. ಕೆಲವೊಮ್ಮ ಸಾಕ್ಷಿಗಳನ್ನು ಸಹ ಹಾಜರುಪಡಿಸಲು ತೊಂದರೆಯಾದಾಗ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಬಹುದು. ಇದರಿಂದ ನ್ಯಾಯಾಲಯದ ಸಮಯ ಉಳಿತಾಯವಾಗಿ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬಹುದಾಗಿದೆ.
ನೂತನ ನ್ಯಾಯಾಲಯ ಸಂಕೀರ್ಣ ಎಲ್ಲ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಇಲ್ಲಿ 18ರಿಂದ 19 ವಿವಿಧ ಹಂತದ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ಎಲ್ಲ ನ್ಯಾಯಾಲಯಗಳಿಗೂ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ವಿಸ್ತರಿಸಲಾಗುವುದು ಎಂದು ಹಿರಿಯ ನ್ಯಾಯಾಧಿಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಎ.ಕೆ. ನಾಗರಾಜಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.