ಆಲಮಟ್ಟಿ ಜಲಾಶಯ ಭರ್ತಿಗೆ 4 ಮೀ. ಬಾಕಿ

Team Udayavani, Jun 29, 2020, 12:26 PM IST

ಆಲಮಟ್ಟಿ ಜಲಾಶಯ ಭರ್ತಿಗೆ 4 ಮೀ. ಬಾಕಿ

ಆಲಮಟ್ಟಿ: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ವಾಡಿಕೆಗಿಂತಲೂ ಮುಂಚೆಯೇ ನದಿಗೆನೀರು ಹರಿದು ಬಂದಿದ್ದು ಆಲಮಟ್ಟಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯ ತುಂಬಲು ಇನ್ನು ಕೇವಲ 4 ಮೀ.ಬಾಕಿಯಿದೆ.

ಜಲಾಶಯದಲ್ಲಿ ರವಿವಾರ 515 ಮೀ.ನೀರು ಸಂಗ್ರಹಗೊಂಡಿದೆ. ಗರಿಷ್ಠ 519.6ಮೀ. ಎತ್ತರದಲ್ಲಿ 123.081 ಟಿಎಂಸಿ ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ರವಿವಾರ ಬೆಳಗಿನ ಮಾಹಿತಿಯಂತೆ 515.25ಮೀ. ಎತ್ತರವಾಗಿ 65.439 ಟಿಎಂಸಿ ಅಡಿ ನೀರು ಸಂಗ್ರಹವಾಗಿ ಜಲಾಶಯಕ್ಕೆ 11,997 ಕ್ಯೂಸೆಕ್‌ ನೀರು ಒಳಹರಿವಿದ್ದು 1130 ಕ್ಯೂಸೆಕ್‌ ನೀರು ಕುಡಿಯುವ ನೀರು ಸೇರಿ ವಿವಿಧ ಮೂಲಗಳಿಂದ ಹೊರಹರಿವಿದೆ. ಕಳೆದ ವರ್ಷ ಇದೇ ದಿನ 507.95ಮೀ. ಎತ್ತರದಲ್ಲಿ 21.225 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.

ಆಲಮಟ್ಟಿ ಜಲ ವಿದ್ಯುದಾಗಾರದಲ್ಲಿರುವ 55 ಮೆ.ವ್ಯಾ.ನ 5 ಘಟಕ ಹಾಗೂ 15 ಮೆ. ವ್ಯಾ.ನ ಒಂದು ಘಟಕದಿಂದ ಒಟ್ಟು 290 ಮೆ. ವ್ಯಾ.ನ ಘಟಕದ ಆರಂಭಕ್ಕೆ ಆಲಮಟ್ಟಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಇನ್ನಷ್ಟು ಒಳಹರಿವು ಹೆಚ್ಚಾದರೆ ವಿದ್ಯುತ್‌ ಉತ್ಪಾದನೆಗೆ ಎಲ್ಲ ತಯಾರಿಯನ್ನು ಮಾಡಿಕೊಳ್ಳಲಾಗಿದೆ ಎಂದು ಕೆಪಿಸಿಎಲ್‌ನ ಮೂಲಗಳಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.