ನೀರು ಹುಡುಕಿಕೊಂಡು ಬಂದ ಜಿಂಕೆ ವಾಹನ ಹಾಯ್ದು ಸಾವು

Team Udayavani, Mar 12, 2017, 1:05 PM IST

hub5.jpg

ಕಲಘಟಗಿ: ದಾಹ ತೀರಿಸಿಕೊಳ್ಳಲೆಂದು ನೀರು ಹುಡುಕಿಕೊಂಡು ಬಂದ ಜಿಂಕೆಯೊಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫ‌ಲಿಸದೇ ಮೃತಪಟ್ಟ ಘಟನೆ ಶನಿವಾರ ಜರುಗಿದೆ. ಸಮೀಪದ ಮಂಗೇಶ ಕೆರೆಯಹತ್ತಿರ ರಸ್ತೆ ದಾಟುತ್ತಿದ್ದಾಗ ಜಿಂಕೆಗೆ ಅಪರಿಚಿತ ವಾಹನ ಹಾಯ್ದು ಸ್ಥಳದಲ್ಲೇ ಬಿದ್ದಿತ್ತು. 

ಜಿಂಕೆಯ ಎರಡೂ ಕಾಲುಗಳಿಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗುತ್ತಿತ್ತು. ರಾತ್ರಿ ಕೆಲಸ ಮುಗಿಸಿ ಹೋಗುತ್ತಿದ್ದ ಅರಣ್ಯರಕ್ಷಕರು ಜಿಂಕೆಯನ್ನು ಕಂಡು ತಕ್ಷಣ  ಟಾಟಾ ಏಸ್‌ ವಾಹನದಲ್ಲಿ ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಕಾರ್ಯಾಲಯಕ್ಕೆ ಸಾಗಿಸಿದರು. ಪಶು ವೈದ್ಯಾಧಿಕಾರಿಗಳು ಮತ್ತುಸಿಬ್ಬಂದಿ ಆರೈಕೆ ಮಾಡಿದರೂ ಚಿಕಿತ್ಸೆ ಫಲಿಸದೇ ಜಿಂಕೆ ಮೃತಪಟ್ಟಿತು. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಮಂಗೇಶ ಕೆರೆಯ ಸನಿಹದಲ್ಲಿ ಕೊಂಡೊಯ್ದು ಅಂತ್ಯಕ್ರಿಯೆ ನಡೆಸಿದರು. 

*
ಈಗಾಗಲೇ ಕಾಡಿನಲ್ಲಿ ನೀರಿಲ್ಲದಿರುವುದನ್ನು ಮನಗಂಡ ಅರಣ್ಯ ಇಲಾಖೆ ಸಿಬ್ಬಂದಿ ಹಸರಂಬಿ ಶಾಖೆಯ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಅರಣ್ಯ ವನಪಾಲಕ ಶಶಿಧರ ತಡಕೋಡ ಮುಂದಾಳತ್ವದಲ್ಲಿ 3-4 ಕಡೆ ನೀರಿನ ಹೊಂಡಗಳನ್ನು ನಿರ್ಮಿಸಲಾಗಿದೆ.

ಅಂತೆಯೇ ಉಪವಲಯ ಅರಣ್ಯಾಧಿಕಾರಿ ಮುರಗೆಪ್ಪ ಇಲಾಲ ಮಾರ್ಗದರ್ಶನದಲ್ಲಿ ತುಮ್ರಿಕೊಪ್ಪ  ಅರಣ್ಯ ಪ್ರದೇಶದಲ್ಲೂ ಹೊಂಡಗಳನ್ನು ನಿರ್ಮಿಸಲಾಗಿದೆ. ಈಹೊಂಡಗಳಿಗೆ ಟ್ಯಾಂಕರ್‌ ಮೂಲಕ ನೀರು ತುಂಬಿಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹೊಂಡಗಳನ್ನು ತಮ್ಮ ಸ್ವಂತ ಖರ್ಚಿನಲ್ಲೇ ಮಾಡಿರುವುದು ಶ್ಲಾಘನೀಯ. ಹೀಗಿದ್ದಾಗ್ಯೂ ಅನೇಕ ಭಾಗಗಳಲ್ಲಿ ನೀರಿಲ್ಲದ ಕಾರಣ ಕಾಡು ಪ್ರಾಣಿಗಳು ನಾಡಿನತ್ತ ಮುಖ ಮಾಡಿವೆ. 

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.