ಇಂದಿರಾ ಕ್ಯಾಂಟೀನ್‌ಗೆ ಹಿಡಿದ ಗ್ರಹಣ
Team Udayavani, Sep 27, 2019, 11:27 AM IST
ಕುಂದಗೋಳ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದ ಇಂದಿರಾ ಕ್ಯಾಂಟೀನ್‌ಗೆ ಪಟ್ಟಣದಲ್ಲಿ ಗ್ರಹಣ ಹಿಡಿದಿದೆ. ರಾಜ್ಯದಲ್ಲಿ ಅನೇಕ ಕಡೆ ಹಸಿದ ಹೊಟ್ಟೆಗೆ ಕಡಿಮೆ ದರದಲ್ಲಿ ಕ್ಯಾಂಟೀನ್‌ಗಳು ಆಹಾರ ನೀಡುತ್ತಿದ್ದರೆ, ಪಟ್ಟಣದಲ್ಲಿ ಮಾತ್ರ ಕಟ್ಟಡವೇ ಇನ್ನೂ ಮೇಲೇಳುತ್ತಿಲ್ಲ. ಕಳೆದ ಫೆಬ್ರವರಿಯಲ್ಲಿ ತೋಟಗಾರಿಕಾ ಇಲಾಖೆ ಪಕ್ಕದಲ್ಲಿ ಪಟ್ಟಣ ಪಂಚಾಯತಿಯ 352ನೇ ಸರ್ವೇ ನಂಬರಿನಲ್ಲಿ 40ಗಿ60 ನಿವೇಶನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಚಾಲನೆ ನೀಡಲಾಗಿತ್ತು.
ಗುತ್ತಿಗೆದಾರರು ಕೇವಲ ನೆಲಹಾಸು ಕಾಂಕ್ರೀಟ್ ಹಾಕಿದ್ದು, ಕಟ್ಟಡ ಇನ್ನೂ ಮೇಲೆ ಎದ್ದಿಲ್ಲ. ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವುದರಿಂದ ನಿತ್ಯವು ಕಚೇರಿ ಕೆಲಸಗಳಿಗೆ ಇಲ್ಲಿಗೆ ಆಗಮಿಸುವ ಸಾವಿರಾರು ಬಡ ಜನರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಹಿಂದಿನ ಶಾಸಕರಾದ ದಿ| ಸಿ.ಎಸ್. ಶಿವಳ್ಳಿಯವರು ಮುಂದಡಿ ಇಟ್ಟಿದ್ದರು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಟ್ಟಣಕ್ಕಿನ್ನೂ ಕ್ಯಾಂಟೀನ್ ಮರೀಚಿಕೆಯಾಗಿದೆ.
ರಾಜ್ಯದಲ್ಲಿ ಸರಕಾರವೂ ಬದಲಾಗಿದ್ದು, ಕ್ಯಾಂಟೀನ್ ನಿರ್ಮಾಣಕ್ಕೆ ಈಗಿನವರು ಇಚ್ಛಾಶಕ್ತಿ ತೋರುವರೆ ಎಂಬ ಪ್ರಶ್ನೆ ಎದುರಾಗಿದೆ. ಸರಕಾರಗಳು ಬದಲಾದರೂ ಬಡವರಿಗೆ ಅನ್ನ ನೀಡುವ ನಿಟ್ಟಿನಲ್ಲಿ ರಾಜಕೀಯ ಕೈಬಿಟ್ಟು ಕ್ಯಾಂಟೀನ್ ಆರಂಭಿಸಬೇಕು ಎಂಬುದು ಜನಾಗ್ರಹವಾಗಿ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.