ಹಿರಿಯರು ಮನೆಯ ನಂದಾದೀಪವಿದ್ದಂತೆ


Team Udayavani, Oct 10, 2017, 11:59 AM IST

hb2.jpg

ಹುಬ್ಬಳ್ಳಿ: ಹಿರಿಯರು ಮನೆಯ ನಂದಾದೀಪವಿದ್ದ ಹಾಗೆ. ಅವರನ್ನು ಕಡೆಗಣಿಸಬಾರದು ಎಂದು ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ ಹೇಳಿದರು. ಇಲ್ಲಿನ ವಿದ್ಯಾನಗರ ಲಿಂಗರಾಜ ನಗರದ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. 

ಹಿರಿಯರು ಮನೆಗೆ ಭಾರವಲ್ಲ. ನಮಗೆ ಮಾರ್ಗದರ್ಶಿಗಳಾಗಿದ್ದು, ಹಿರಿಯರು ಮನೆಯಲ್ಲಿ ಇದ್ದರೆ ನಮಗೆ ಭದ್ರತಾ ಭಾವನೆ ಇರುತ್ತದೆ. ಹೆಚ್ಚುತ್ತಿರುವ ವೃದ್ಧಾಶ್ರಮಗಳ ಸಂಖ್ಯೆ ಇಳಿಮುಖವಾದಾಗ ಮಾತ್ರ ಸಮಾಜ ಹಾಗೂ ಕುಟುಂಬ ವ್ಯವಸ್ಥೆ ಬಲಗೊಂಡಂತೆ. ಮಕ್ಕಳು, ಮೊಮಕ್ಕಳು ಸೇರಿ ಹಿರಿಯರ ದಿನ ಆಚರಿಸುವಂತಾಗಬೇಕು ಎಂದರು. 

ಏಷ್ಯಾ ಅಥ್ಲೆಟಿಕ್‌ ಅಸೋಸಿಯೇಶನ್‌ ನಡೆಸುವ ಹಿರಿಯರ ಕ್ರೀಡಾಕೂಟಗಳಲ್ಲಿ ರಾಷ್ಟ್ರಮಟ್ಟದಲ್ಲಿ ಯೋಗಾಸನ, 10 ಮತ್ತು 5 ಕಿಮೀ ಓಟ ಹಾಗೂ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ 70 ವರ್ಷದ ಧಾರವಾಡ ತಾಲೂಕ ಮರೇವಾಡ ಗ್ರಾಮದ ಶಿವಪ್ಪ ಸಲಕಿ ಹಾಗೂ 101 ವರ್ಷದ ಕಲಘಟಗಿ ತಾಲೂಕು ಗಂಜೀಘಟ್ಟಿ ಗ್ರಾಮದ ರಾಜ್ಯ ಪ್ರಶಸ್ತಿ ವಿಜೇತ ಜನಪದ ಗಾಯಕ ರಾಮಣ್ಣ ಸಿ. ಕುಸುಗಲ್‌ ಅವರನ್ನು ಸನ್ಮಾನಿಸಲಾಯಿತು.

ಅಂಗವಿಕಲರ ಹಾಗೂ ಹಿರಿಯ  ನಾಗರಿಕರ ಇಲಾಖೆಯಿಂದ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆ ವಿಜೇತ ಹಿರಿಯರಿಗೆ ಪ್ರಶಸ್ತಿ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅಮರನಾಥ ಕೆ.ಎಂ. ಉಪನ್ಯಾಸ ನೀಡಿದರು.

ವಾಕರಸಾ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ, ಹಿರಿಯ ನಾಗರಿಕರ ಸಮಿತಿ ಸದಸ್ಯರಾದ ಎ.ಬಿ. ಪಾಟೀಲ, ಎ.ಕೆ. ಲಕ್ಕುಂಡಿ, ಎಸ್‌.ಬಿ. ಗಾಮನಗಟ್ಟಿ, ಲೀಲಾ ಹಿರೇಮಠ, ಪಿ.ಬಿ. ಹಿರೇಮಠ, ನವಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಂ.ಎಚ್‌. ಮಮ್ಮಿಗಟ್ಟಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೆಶಕ ಬಿ.ಎಸ್‌. ಕಲಾದಗಿ ಇತರರಿದ್ದರು. 

ಟಾಪ್ ನ್ಯೂಸ್

1-qewqe

Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ

Pakshikere-1

Kinnigoli: ಶೌಚಾಲಯದ ಕಮೋಡ್‌ನ‌ಲ್ಲಿ ಮೊಬೈಲ್‌ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

BJP-JDS-congress-Party

Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ

Chalavadi-Ashok

Controversy: ಅಂಬೇಡ್ಕರ್‌ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

1-qewqe

Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

Pakshikere-1

Kinnigoli: ಶೌಚಾಲಯದ ಕಮೋಡ್‌ನ‌ಲ್ಲಿ ಮೊಬೈಲ್‌ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.