ಹೊಗೆಯಿಂದ ನಡೆವ ಫ್ರೀಜ್‌ ಮಾದರಿ ಸಿದ್ಧ

Team Udayavani, May 9, 2017, 3:07 PM IST

hub1.jpg

ಧಾರವಾಡ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಭಿಯಾಂತ್ರಿಕ  ಹಾಗೂ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳು ವಾಹನದ ಹೊಗೆಯಿಂದ ನಡೆಯುವ ಫ್ರೀಜ್‌ ಸಾಧನದ ಮಾದರಿ ತಯಾರಿಸಿ ಗಮನ ಸೆಳೆದಿದ್ದಾರೆ. 

ಪ್ರೊ| ಡಿ.ಎಸ್‌. ಭಟ್‌ ಮತ್ತು ಪ್ರೊ| ವಿ.ಕೆ. ಹೆಬ್ಳಿಕರ ಮಾರ್ಗದರ್ಶನದಲ್ಲಿ 8ನೇ ಸೆಮಿಸ್ಟರ್‌ನ ಮೆಕ್ಯಾನಿಕಲ್‌ ವಿಭಾಗದ ವಿದ್ಯಾರ್ಥಿಗಳಾದ ವಿನಯ ದೇಶಪಾಂಡೆ, ವೀರೇಂದ್ರ ಪಾಟೀಲ, ವಿಕಾಸ ಬಡಿಗೇರ, ವಿಶ್ವನಾಥ ಶೆಟ್ಟರ ಅವರೇ ಇದನ್ನು ರೂಪಿಸಿದ್ದಾರೆ. 

ವಾಹನಗಳಿಗೆ  ರೇಫ್ರೀಜರೇಟರ್‌ ಸಾಧನವನ್ನು ತಯಾರಿಸಿದ್ದಾರೆ. ಈ ಸಾಧನವು ವಾಹನಗಳು ಹೊರಸೂಸುವ ಅನಿಲವನ್ನು ಬಳಸಿ ಚಲಿಸುತ್ತದೆ. ವಾಹನದ ಹೊಗೆಯಲ್ಲಿನ ಉಷ್ಣತೆ ಬಳಸಿ ಶೈತಿಕರಣಗೊಳಿಸುತ್ತದೆ. ಈಗಿರುವ ಫ್ರೀಜ್‌ಗಳಲ್ಲಿ ಕಂಪ್ರೇಸ್ಸರ್‌ ಎಂಬ ಸಾಧನವನ್ನು ಬಳಸುತ್ತಾರೆ. 

ಅದು ಎಂಜಿನ್‌ನಿಂದ ಬರುವ ಶಕ್ತಿಯನ್ನು ಬಳಸುತ್ತದೆ. ಇದರಿಂದ ಚಾಲನೆಗೆ  ಉಪಯೋಗವಾಗುವ ಶಕ್ತಿಯು ಕಡಿತಗೊಳ್ಳುತ್ತದೆ. ಆದರೆ ಈ ಸಾಧನವು ಎಂಜಿನ್‌ನಿಂದ ಯಾವುದೇ ಉಪಯುಕ್ತ ಶಕ್ತಿಯನ್ನು ಬಳಸುವುದಿಲ್ಲ. ಈ ಸಾಧನವು ಅಮೋನಿಯ,  ನೀರು ಮತ್ತು ಹೈಡ್ರೋಜನ್‌ ಒಳಗೊಂಡಿದೆ. ಇದು ವಾಹನಗಳಲ್ಲಿ ನೀರು, ಔಷಧಿ, ಆಹಾರ ಮತ್ತು ಇತರೆ ವಸ್ತುಗಳನ್ನು ಶೇಖರಿಸಲ್ಲದು. 

ಇದು ಅತೀ ಹೆಚ್ಚು ಬಾಳಿಕೆ ಬರುವ  ಸಾಧನವಾಗಿದ್ದು, ಕಡಿಮೆ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂಬುದು ವಿದ್ಯಾರ್ಥಿಗಳ ವಿವರಣೆ. ಎಸ್‌ಡಿಎಂ ಕಾಲೇಜಿನ ಪ್ರಾಶುಂಪಾಲರಾದ ಡಾ| ಎಸ್‌.ಬಿ. ವಣಕುದುರೆ ಮತ್ತು  ಪ್ರೊ| ಡಿ.ಎಸ್‌. ಭಟ್‌, ಎಚ್‌ಒಡಿ (ಮೆಕ್ಯಾನಿಕಲ್‌) ಅವರು ವಿದ್ಯಾರ್ಥಿಗಳು ಸಿದ್ದಪಡಿಸಿದ ಮಾದರಿಯ ಮಾಹಿತಿ ಪಡೆದು ಅಭಿನಂದನೆ ಸಲ್ಲಿಸಿದ್ದಾರೆ. 

ಟಾಪ್ ನ್ಯೂಸ್

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.