ಮೃತದೇಹ ಕೊಡಲು ಆಸ್ಪತ್ರೆ ಸಿಬ್ಬಂದಿ ನಿರಾಕರಣೆ

Team Udayavani, Dec 9, 2017, 1:22 PM IST

h2-protest.jpg

ಹುಬ್ಬಳ್ಳಿ: ಚಿಕಿತ್ಸೆ ಫಲಿಸದೆ ಮೃತಪಟ್ಟ ವ್ಯಕ್ತಿಯ ಶವವನ್ನು ಹಣ ಪಾವತಿಸದೆ ಕೊಡುವುದಿಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಪಟ್ಟು ಹಿಡಿದಿದ್ದ ರಿಂದ ಮೃತನ  ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟಿಸಿದ ಘಟನೆ ನಗರದಲ್ಲಿ ಶುಕ್ರವಾರ ನಡೆಯಿತು.

ಹಾವೇರಿ ತಾಲೂಕು ಯತ್ನಳ್ಳಿಯ ಬಸವರಾಜ ಮಾವಿನಕಾಯಿ  ಎಂಬವರನ್ನು ನಗರದ ಖಾಸಗಿ ಆಸ್ಪತ್ರೆಗೆ ಗುರುವಾರ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದರು. ಆಸ್ಪತ್ರೆಯವರು 24  ಸಾವಿರ ರೂ. ಬಿಲ್‌ ಮಾಡಿದ್ದರು. ಆದರೆ, ಮೃತನ ಕುಟುಂಬದವರು ತಮ್ಮ ಬಳಿ ಅಷ್ಟು ಹಣವಿಲ್ಲ.

ಇರುವ 6 ಸಾವಿರ ರೂ. ಪಾವತಿಸಿ ಕೊಂಡು ಮೃತದೇಹ ಕೊಡಿ ಎಂದು ಕೇಳಿದರೂ ಪೂರ್ತಿ ಹಣ ಪಾವತಿಸದೆ ದೇಹ ಕೊಡಲ್ಲವೆಂದು ಆಸ್ಪತ್ರೆ ಸಿಬ್ಬಂದಿ ರಾತ್ರಿವರೆಗೂ ಸತಾಯಿಸಿದರೆನ್ನಲಾಗಿದೆ. ಆಸ್ಪತ್ರೆಯವರಿಗೆ  ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ ಕರೆ ಮಾಡಿ ಹೇಳಿದ ನಂತರವೇ ಮೃತ ದೇಹವನ್ನು ಕುಟುಂಬದವರಿಗೆ ಕೊಟ್ಟರು ಎಂದು ತಿಳಿದುಬಂದಿದೆ. 

ಟಾಪ್ ನ್ಯೂಸ್

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.