ಮಹದಾಯಿ ನದಿ ನೀರು ಹಂಚಿಕೆ ವಿವಾದ ಶೀಘ್ರದಲ್ಲಿ ಇತ್ಯರ್ಥವಾಗಲಿದೆ: ಶೆಟ್ಟರ್
Team Udayavani, Oct 23, 2019, 5:20 PM IST
ಹುಬ್ಬಳ್ಳಿ: ಮಹದಾಯಿ ನದಿ ನೀರು ಹಂಚಿಕೆ ವಿವಾದ ಶೀಘ್ರದಲ್ಲಿ ಇತ್ಯರ್ಥವಾಗಲಿದ್ದು ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಸಿಹಿ ಸುದ್ದಿ ನೀಡಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆ ಒಪ್ಪಿಗೆ ಸಿಕ್ಕಿದೆ. ಬಹು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಕಳಸಾ ಬಂಡೂರಿ ಯೋಜನೆಗೆ ಚಾಲನೆ ಸಿಗಲಿದೆ ಈ ಭಾಗದ ಜನರಿಗೆ ಅತ್ಯಂತ ಖುಷಿ ಸುದ್ದಿ ಎಂದರು.
ನ್ಯಾಯಾಧೀಕರಣ ತೀರ್ಪಿನಿಂದ ಹಂಚಿಕೆಯಾದ ನೀರಿನ ಬಳಕೆ ಅನುಕೂಲವಾಗಲಿದೆ. ಮಹದಾಯಿ ತೀರ್ಪು ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ದವಾಗಿದೆ. ಮಹದಾಯಿ, ಕಳಸಾ ಬಂಡೂರಿ ಯೋಜನೆ ಕಾಮಗಾರಿ ಶೀಘ್ರ ಆರಂಭವಾಗಲಿದೆ.
ತಕ್ಷಣವೇ ಸರ್ಕಾರ ಯೋಜನೆಗೆ ಅಗತ್ಯ ಅನುದಾನ ನೀಡಲಿದೆ.ಯೋಜನೆಗಿದ್ದ ಅಡ್ಡಿ ಆತಂಕ ಎಲ್ಲವೂ ನಿವಾರಣೆಯಾಗಿದೆ.ಶೀಘ್ರದಲ್ಲೇ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.