ಯಾರಿಗೆ ಯಾವ ಖಾತೆ ಅನ್ನೋದು ಅಂತಿಮ ಆಗಿದೆ, ನಾಳೆಯೇ ಹಂಚಿಕೆ: ಬಿಎಸ್ ವೈ

Team Udayavani, Feb 9, 2020, 4:30 PM IST

bsyadyurappa

ಹುಬ್ಬಳ್ಳಿ: ನೂತನ ಸಚಿವರಿಗೆ ನಾಳೆ ಖಾತೆ ಹಂಚಿಕೆ ಮಾಡಲಾಗುವುದು. ಈಗಾಗಲೇ ಯಾರಿಗೆ ಯಾವ ಖಾತೆ ಅನ್ನೋದು ಅಂತಿಮ ಆಗಿದೆ‌ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

ವಿಜಯನಗರ (ಹೊಸಪೇಟೆ) ಹೊಸ ಜಿಲ್ಲೆ ಸ್ಥಾಪನೆಯ ಯಾವುದೇ ಪ್ರಸ್ತಾಪವಿಲ್ಲ. ಆ ಯೋಚನೆ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮಾರ್ಚ್ 5 ರಂದು ಬಜೆಟ್ ಮಂಡನೆಯಾಗಲಿದೆ. ಈಗಾಗಲೇ ಸಿದ್ಧತೆ ನಡೆಯುತ್ತಿದೆ. ಬಜೆಟ್ ನಲ್ಲಿ ಸಹಕಾರ ಬ್ಯಾಂಕ್ ಗಳ ರೈತರ ಬಡ್ಡಿ ಹಾಗೂ ಸುಸ್ತಿಬಡ್ಡಿ ಮನ್ನಾ ಮಾಡಲಾಗುವುದು. ಬಡ್ಡಿ ಮನ್ನಾದಿಂದ 400ಕೋಟಿ ರೂಪಾಯಿಗೂ ಅಧಿಕ ಹೊರೆಯಾಗಲಿದೆ ಎಂದರು.

ಮಹದಾಯಿ ವಿಚಾರದ ಬಗ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಸಿದ್ಧತೆ ನಡೆಯುತ್ತಿದೆ. ಅದಕ್ಕಾಗಿ ದೆಹಲಿಗೆ ಹೋಗಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುವೆ ಎಂದು ಯಡಿಯೂರಪ್ಪ ಹೇಳಿದರು.

ಟಾಪ್ ನ್ಯೂಸ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.