ಮುಂದಿನ ಚುನಾವಣೇಲಿ ಬಿಜೆಪಿ ಅಧಿಕಾರಕ್ಕೆ

Team Udayavani, Apr 24, 2017, 3:06 PM IST

hub4.jpg

ಹುಬ್ಬಳ್ಳಿ: ಸಿದ್ದರಾಮಯ್ಯ ದುರಾಡಳಿತದಿಂದ ಜನರು ಬೇಸತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು. 

ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬಿಜೆಪಿ ಹು-ಧಾ ಸೆಂಟ್ರಲ್‌ ಕ್ಷೇತ್ರದ ಬೂತ್‌ಮಟ್ಟದ ಏಜೆಂಟ್‌-2  ಸಮಾವೇಶದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಉಪಚುನಾವಣೆಯಲ್ಲಿ ಹಣ ಬಲ, ಅಧಿಕಾರ ಬಲದಿಂದ ಗೆದ್ದಿದೆ. ಸೋಲಿನ ಭೀತಿಯಿಂದ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ.

ಅದು ಕಾಂಗ್ರೆಸ್‌ ನೊಂದಿಗೆ ಒಳಒಪ್ಪಂದ ಮಾಡಿಕೊಂಡು ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಿತು ಎಂದರು. ಕಾರ್ಯಕರ್ತರು ಪ್ರಧಾನಿ ನರೇಂದ್ರ  ಮೋದಿ ಕೈಗೊಂಡ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಲು ಪ್ರಯತ್ನಿಸಬೇಕು.

ರಾಜ್ಯದಲ್ಲಿ ಮೋದಿ ಅಲೆಯಿದ್ದು, ಜನರು ಸಿದ್ದರಾಮಯ್ಯ ಸರ್ಕಾರದಿಂದ ರೋಸಿ ಹೋಗಿದ್ದಾರೆ. ಹೈಕಮಾಂಡ್‌ ಅನುಮತಿ ಪಡೆಯದೇ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಸಿದ್ದರಾಮಯ್ಯ ಘೋಷಿಸಿಕೊಂಡಿರುವುದು ಕಾಂಗ್ರೆಸ್‌ ಮುಖಂಡರಿಗೆ ತಳಮಳ ಉಂಟು ಮಾಡಿದೆ. ಕಾಂಗ್ರೆಸ್‌ನಲ್ಲಿ ಒಳಜಗಳ ಆರಂಭಗೊಂಡಿದೆ ಎಂದರು. 

2018ರ ವಿಧಾನಸಭಾ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ  ಪಡೆಯುವುದು ಶತಸಿದ್ಧ ಎಂದರು. ಸಂಸದ ಪ್ರಹ್ಲಾದ ಜೋಶಿ ಮಾತನಾಡಿದರು. ನಾಗೇಶ ಕಲಬುರ್ಗಿ, ಡಾ|ಪಾಂಡುರಂಗ ಪಾಟೀಲ, ಮಹೇಶ ಬುರ್ಲಿ, ಮಲ್ಲಿಕಾರ್ಜುನ ಸಾವುಕಾರ, ತಿಪ್ಪಣ್ಣ ಮಜ್ಜಗಿ ಮೊದಲಾದವರಿದ್ದರು. 

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.