ಆಲಮಟ್ಟಿ ಜಲಾಶಯದಿಂದ ಮತ್ತೆ ಹೊರ ಹರಿವು ಆರಂಭ
Team Udayavani, Oct 13, 2019, 10:38 AM IST
ಆಲಮಟ್ಟಿ: ಬೆಳಗಾವಿ ಸೇರಿದಂತೆ ಕೃಷ್ಣೆಯ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಲಾಲ್ ಬಹಾದ್ದೂರಶಾಸ್ತ್ರಿ ಜಲಾಶಯಕ್ಕೆ 65 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿರುವುದರಿಂದ ಜಲಾಶಯ ಭರ್ತಿಯಾಗಿದೆ.
ಹಿನ್ನೀರು ಪ್ರದೇಶಕ್ಕೆ ಹಾನಿಯಾಗದಂತೆ ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ಮೂಲಕ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಅಷ್ಟೇ ಪ್ರಮಾಣದ ನೀರನ್ನು ಹರಿಬಿಡಲಾಗುತ್ತಿದೆ. ಶನಿವಾರ ಮುಂಜಾನೆ ಜಲಾಶಯಕ್ಕೆ 42,324 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು ಸಾಯಂಕಾಲದ ವೇಳೆಗೆ ಒಳಹರಿವಿನಲ್ಲಿ ಏರಿಕೆಯಾಗಿ 65 ಸಾವಿರ ಕ್ಯೂಸೆಕ್ ತಲುಪಿರುವುದರಿಂದ ಜಲಾಶಯದ 12 ಗೇಟ್ಗಳನ್ನು 0.6 ಮೀ. ಎತ್ತರದಲ್ಲಿ 30 ಸಾವಿರ ಕ್ಯೂಸೆಕ್ ಹಾಗೂ ಜಲಾಶಯದ ಬಲಭಾಗದಲ್ಲಿರುವ ಕೆಪಿಸಿಎಲ್ನ ಆಲಮಟ್ಟಿ ಜಲವಿದ್ಯುದಾಗಾರದ ಎಲ್ಲ 6 ಘಟಕಗಳ ಮೂಲಕ ನದಿಪಾತ್ರಕ್ಕೆ ಹಾಗೂ ವಿವಿಧ ಕುಡಿಯುವ ನೀರು, ಜಲಾಶಯ ವ್ಯಾಪ್ತಿಯ ಕೆಲ ಕಾಲುವೆಗಳು, ಕೂಡಗಿ ರಾಷ್ಟ್ರೀಯ ಶಾಖೋತ್ಪನ್ನ ಘಟಕಗಳಿಗೆ ನೀರು ಹರಿಸಲಾಗುತ್ತಿದೆ. ಗರಿಷ್ಠ 123.081 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಶನಿವಾರ ಸಂಜೆಯ ವೇಳೆಗೆ 123.081 ಟಿಎಂಸಿ ಅಡಿ ಸಂಗ್ರಹವಾಗಿದ್ದು, ಜಲಾಶಯಕ್ಕೆ 65 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.