ಪಾಲಿಕೆ ತೆರಿಗೆ ಸಂಗ್ರಹ ಶೀಘ್ರ ಸರಳೀಕರಣ


Team Udayavani, Apr 11, 2017, 3:22 PM IST

hub3.jpg

ಹುಬ್ಬಳ್ಳಿ: ಆಸ್ತಿಕರ ಹಾಗೂ ಇನ್ನಿತರ ತೆರಿಗೆ ಸಂಗ್ರಹವನ್ನು ಶೀಘ್ರದಲ್ಲಿಯೇ ಸರಳೀಕರಣಗೊಳಿಸಲಾಗುತ್ತಿದ್ದು, ಆನ್‌ಲೈನ್‌ ಹಾಗೂ ಮೊಬೈಲ್‌ ಅಪ್ಲಿಕೇಶನ್‌ ಮೂಲಕ ಕರ  ಪಾವತಿ ಸೌಲಭ್ಯ, ಕರ ಪಾವತಿ ಬಾಕಿ ಕಡತಗಳ ವಿಲೇವಾರಿಗೆ ಅದಾಲತ್‌ ಮಾಡುವುದಾಗಿ ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಹೇಳಿದರು. 

ಸೋಮವಾರ ನಡೆದ  ಪಾಲಿಕೆ ಸಾಮಾನ್ಯ ಸಭೆಯಲ್ಲಿ ಜೆಡಿಎಸ್‌ ಸದಸ್ಯ ರಾಜಣ್ಣಾ ಕೊರವಿ ಅವರ ಪ್ರಶ್ನೆಗೆ ಉತ್ತರಿಸಿದ ಆಯುಕ್ತರು, ಸ್ಮಾರ್ಟ್‌ ಸಿಟಿ ಯೋಜನೆಯಡಿ ತೆರಿಗೆ ಸಂಗ್ರಹಕ್ಕೆ ವೆಬ್‌ಸೈಟ್‌  ಮತ್ತು ಮೊಬೈಲ್‌ ಅಪ್ಲಿಕೇಶನ್‌ ಸಿದ್ಧತೆಗೆ ಸೂಚನೆ ಇದ್ದು, ಆನ್‌ಲೈನ್‌ ಪಾವತಿಗೆ ಒತ್ತು ನೀಡಲಾಗುತ್ತಿದೆ.

ಕರ ಸಂಗ್ರಹಕಾರರಿಗೆ ಪಿಒಎಸ್‌ ಯಂತ್ರಗಳನ್ನು ನೀಡಲಾಗುವುದು ಎಂದರು. ಪಾಲಿಕೆಯಲ್ಲಿ ಕಾಗದ ರಹಿತ ಆಡಳಿತಕ್ಕೆ ಕ್ರಮ ಕೈಗೊಳ್ಳಲಾಗುವುದು. ಕರ ಪಾವತಿ ಬಾಕಿ ಕಡತಗಳ ವಿಲೇವಾರಿಗೆ ವಲಯವಾರು ಅದಾಲತ್‌ ನಡೆಸಲಾಗುವುದು. ಬೇಸಿಗೆ ಸಂದರ್ಭದಲ್ಲಿ ಪಾಲಿಕೆಯಲ್ಲಿ ವರ್ಗಾವಣೆ ನಡೆಯಲಿದ್ದು, ಹೆಚ್ಚು ವರ್ಷಗಳಿಂದ ಒಂದೇ ಕಡೆ ಇರುವವರನ್ನು ವರ್ಗ ಮಾಡಲಾಗುವುದು ಎಂದರು. 

ಪಕ್ಷಭೇದ ಮರೆತು ವಿರೋಧ: ಕರ ಪಾವತಿ ಕಡತಗಳ ಬಾಕಿ ಕುರಿತು ಜೆಡಿಎಸ್‌ನ ರಾಜಣ್ಣಾ ಕೊರವಿ ಮಾತನಾಡಿ, ಸುಮಾರು 1,273 ಆಸ್ತಿ ಕರ ಪಾವತಿ ಅರ್ಜಿಗಳು ಬಾಕಿ ಉಳಿದಿವೆ. ಇದಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು. ಬಿಜೆಪಿಯ ಶಿವು ಹಿರೇಮಠ ಮಧ್ಯಪ್ರವೇಶಿಸಿ, ವಲಯ ಕಚೇರಿಗಳಲ್ಲಿ ಕ್ಲಾಕ್‌ ìಗಳು ಹೊಸದಾಗಿ ಆಸ್ತಿಕರ ಜೋಡಣೆಗೆ ಮುಂದಾಗುವವರಿಗೆ ನಿಗದಿತ ಹಣದ ಬದಲು ಲಂಚದ ಹಣ ಕೇಳುತ್ತಿದ್ದಾರೆ.

ಪಾಲಿಕೆ ಸದಸ್ಯರನ್ನು ಕರೆ ತಂದರೆ ಕೆಲಸ ಮಾಡಿಕೊಡುವುದಿಲ್ಲ ಎಂದು ಸಾರ್ವಜನಿಕರಿಗೆ ಹೇಳುತ್ತಿದ್ದಾರೆ ಎಂದು ಆರೋಪಿಸಿದರು. ವಿಪಕ್ಷ ನಾಯಕ ಸುಭಾಸ ಶಿಂಧೆ, ಸದಸ್ಯರಾದ ನಿರ್ಮಲಾ ಜವಳಿ, ಅಲ್ತಾಫ್ ಕಿತ್ತೂರ, ರಘು ಲಕ್ಕಣ್ಣವರ, ದೀಪಕ ಚಿಂಚೋರೆ, ಬಲರಾಮ ಕುಸುಗಲ್ಲ, ಗಣೇಶ ಟಗರಗುಂಟಿ ಇನ್ನಿತರ ಸದಸ್ಯರು ಮಾತನಾಡಿದರು. 

ಟಾಪ್ ನ್ಯೂಸ್

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.