Hubli; ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿದ್ದು ಖಂಡನೀಯ: ಪ್ರಹ್ಲಾದ ಜೋಶಿ

Team Udayavani, Mar 26, 2024, 4:30 PM IST

prlhad

ಹುಬ್ಬಳ್ಳಿ: ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಹೋಗಿದ್ದು ಖಂಡನೀಯ. ಇದು ದ್ವೇಷದ ರಾಜಕಾರಣ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಬಹಳಷ್ಟು ಕಡೆಗೆ ಕುಡಿಯುವ ನೀರಿಗೆ ತತ್ವಾರವಿದೆ. ಇದನ್ನೆಲ್ಲ ಮುಚ್ಚಿಕೊಳ್ಳಲು ರಾಜ್ಯ ಸರ್ಕಾರವು ಬರ ಪರಿಹಾರ ಹಾಗೂ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರದಿಂದ ಜಿಎಸ್ ಟಿ ಹಣ ಬಾಕಿ ಉಳಿಸಿಕೊಂಡಿಲ್ಲ, ಎಸ್ ಡಿಆರ್ಎಫ್ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರಕ್ಕೆ ಅನುಕೂಲ ಮಾಡಿದ್ದೇವೆ. ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬರ ಪರಿಹಾರ, ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ ಎಂದರು.

ಮೋದಿ – ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿಕೆ ಕೊಟ್ಟಿರುವ ಸಚಿವ ಶಿವರಾಜ ತಂಗಡಗಿ ಹೇಳಿಕೆ ಖಂಡಿಸಿದ ಸಚಿವರು, ದೇಶದಲ್ಲಿ ಶೇ. 70-80ರಷ್ಟು ಯುವಕರು ಮೋದಿ ಮೋದಿ ಎಂದು ಕೂಗುತ್ತಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಾರ್ಯಕ್ರಮದಲ್ಲೂ ಸ್ವಯಂ ಪ್ರೇರಣೆಯಿಂದ ಮೋದಿ ಮೋದಿ ಎಂದು ಘೋಷಣೆ ಹಾಕುತ್ತಾರೆ. ಕಾಂಗ್ರೆಸ್ ನವರು ತಮ್ಮ ಕೈಯಲ್ಲಿ ಎಷ್ಟು ಶಕ್ತಿಯಿದೆ ಎಂದು ತೋರಿಸಲಿ.‌ ದೇಶದ ಜನ ಅವರಿಗೆ ಬುದ್ಧಿ ಕಲಿಸುತ್ತಾರೆ ಎಂದು ಕುಟುಕಿದರು.

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.