ರಂಗಭೂಮಿಯೇ ಮೊದಲ ಧರ್ಮ


Team Udayavani, Nov 19, 2017, 12:13 PM IST

h2-ranga.jpg

ಧಾರವಾಡ: ರಂಗಭೂಮಿ ಧರ್ಮ ಹುಟ್ಟುವ ಮೊದಲೇ ಹುಟ್ಟಿದ್ದು, ನಾಟಕ ಮಾಡುವುದೆಂದರೆ ಅದೊಂದು ಪವಿತ್ರ ಕಾರ್ಯವಾಗಿದೆ ಎಂದು ಹಿರಿಯ ವಿದ್ವಾಂಸ ಡಾ| ಬಾಳಣ್ಣ ಶೀಗೀಹಳ್ಳಿ ಹೇಳಿದರು. ನಗರದ ಕವಿಸಂನಲ್ಲಿ ಹಮ್ಮಿಕೊಂಡಿದ್ದ ಎಂಟು ದಿನಗಳ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಭಾಷೆ ಹುಟ್ಟುವ ಮೊದಲೇ ಅಭಿನಯದ ಮೂಲಕ ತನ್ನ ಕಾರ್ಯವನ್ನು ಇತರ ಸದಸ್ಯರ ಮುಂದೆ ಮನುಷ್ಯ ಹಂಚಿಕೊಳ್ಳುತ್ತಿದ್ದ. ರಂಗಭೂಮಿ ಎನ್ನುವುದು ಬರೀ ಮನರಂಜನೆಗೆ ಇರುವುದಲ್ಲ. ಅದು ಸ್ವಾತಂತ್ರ ಚಳವಳಿಗೆ ಬಹುದೊಡ್ಡ ಕೊಡುಗೆ ನೀಡಿದ್ದನ್ನು ಯಾರೂ ಮರೆಯುವಂತದ್ದಲ್ಲ ಎಂದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣವರ ಮಾತನಾಡಿದರು. ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹನುಮಾಕ್ಷಿ ಗೋಗಿ, ಅಣ್ಣಿಗೇರಿಯ ಅಬ್ದುಲಸಾಬ ಇಮಾಮಸಾಬ ನಡಕಟ್ಟಿನ, 

ಕಲಘಟಗಿಯ ಶಿವಪ್ಪ ಭರಮಪ್ಪ ಅದರಗುಂಚಿ ಮತ್ತು ಸಂಘದ ರಂಗಕಲಾ ಸನ್ಮಾನಕ್ಕೆ ಭಾಜನರಾದ ವೀರನಗೌಡ ಶಿ. ಸಿದ್ಧಾಪುರ, ರಾಧಿಕಾ ವಿ. ಬೇವಿನಕಟ್ಟಿ, ಶಂಕರ ಹೂಗಾರ, ಕಲ್ಲನಗೌಡ ಶಿ. ಸಿದ್ಧಾಪುರ ಅವರನ್ನು ಸನ್ಮಾನಿಸಲಾಯಿತು. ಕೃಷ್ಣ ಜೋಶಿ ಸ್ವಾಗತಿಸಿದರು. ಡಾ| ಡಿ.ಎಂ. ಹಿರೇಮಠ ಪ್ರಾಸ್ತಾವಿಕ ಮಾತನಾಡಿದರು. ಶಂಕರ ಹಲಗತ್ತಿ ನಿರೂಪಿಸಿದರು.

ಶಿವಾನಂದ ಭಾವಿಕಟ್ಟಿ ವಂದಿಸಿದರು. ನಂತರ ಶರಣಬಸವ ಶಿಗ್ಗಾಂವಿ ರಚನೆಯ ಕೃಷ್ಣಮೂರ್ತಿ ತಾಳಿಕಟ್ಟೆ ನಿರ್ದೇಶನದ ಸಾಣೇಹಳ್ಳಿಯ ಶಿವಕುಮಾರ ಕಲಾ ಸಂಘದ ಜಗದೀಶ ಅವರ ಸಂಗೀತದಲ್ಲಿ ಮಕ್ಕಳೇ ಪ್ರಸ್ತುತಪಡಿಸಿದ “ನನ್ನ ಕನಸಿನ ಲೋಕ’ ನಾಟಕ ಬಂಕಾಪುರದ ಅಳಿಲು ಸೇವಾ ಸಂಸ್ಥೆ ತಂಡದಿಂದ ಪ್ರದರ್ಶನಗೊಂಡಿತು. 

ಟಾಪ್ ನ್ಯೂಸ್

S.Thangadagi

Golden Jubilee: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1ಲಕ್ಷ ರೂ.ಗೆ ಏರಿಕೆ: ಸಚಿವ ತಂಗಡಗಿ

Rain-12

Rain Alert: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.1ರಂದು ಭಾರೀ ಮಳೆ ಸಾಧ್ಯತೆ

TPG-Namb

TPG Passes Away: ಬಿಪಿಎಲ್‌ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್‌ ನಂಬಿಯಾರ್‌ ನಿಧನ

shivakumar

Guarantee: ಶಕ್ತಿ ಯೋಜನೆ ಸೇರಿ ಯಾವುದೇ ಗ್ಯಾರಂಟಿಗಳನ್ನೂ ನಿಲ್ಲಿಸಲ್ಲ: ಡಿ.ಕೆ.ಶಿವಕುಮಾರ್‌

MNG-1

Mangaluru: ಬಸ್‌ಗಾಗಿ ತೆರಳುವಾಗ ಟೆಂಪೋ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತ್ಯು!

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

kumaraswamy

Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ

ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

jameer-ak

B.Z. Zameer Ahmed Khan;ನಾನು ಶುದ್ದ ಹಿಂದೂಸ್ಥಾನಿ ಭಾರತೀಯ, 24 ಕ್ಯಾರೆಟ್ ಗೋಲ್ಡ್..

prahlad-joshi

Waqf; ಬಿಜೆಪಿ ಸರಕಾರದ ಅವಧಿಯಲ್ಲಿ ನೋಟಿಸ್ ನೀಡಿದ್ದರೂ ತಪ್ಪು: ಪ್ರಹ್ಲಾದ ಜೋಶಿ

ಯಾವ ಕಾರಣಕ್ಕೂ ರೈತರ ಜಮೀನು ಮುಟ್ಟಲ್ಲ: ಜಮೀರ್‌ ಅಹ್ಮದ್

Waqf Land Issue; ಯಾವ ಕಾರಣಕ್ಕೂ ರೈತರ ಜಮೀನು ಮುಟ್ಟಲ್ಲ: ಜಮೀರ್‌ ಅಹ್ಮದ್

MUST WATCH

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

ಹೊಸ ಸೇರ್ಪಡೆ

S.Thangadagi

Golden Jubilee: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1ಲಕ್ಷ ರೂ.ಗೆ ಏರಿಕೆ: ಸಚಿವ ತಂಗಡಗಿ

Rain-12

Rain Alert: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.1ರಂದು ಭಾರೀ ಮಳೆ ಸಾಧ್ಯತೆ

Court-1

Thokottu: ಮೊಹಮ್ಮದ್‌ ಸೈಫ್ವಾನ್‌ ಕೊಲೆ ಆರೋಪಿಗಳು ಖುಲಾಸೆ

TPG-Namb

TPG Passes Away: ಬಿಪಿಎಲ್‌ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್‌ ನಂಬಿಯಾರ್‌ ನಿಧನ

Untitled-1

Mangaluru: ವೆನ್ಲಾಕ್‌ಗೆ ಬಂದಿದ್ದ ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.