ಯೋಗೀಶ್ ಗೌಡ ಕೊಲೆ ಆರೋಪಿ ಮುತ್ತಗಿಗೆ ಜೀವ ಬೆದರಿಕೆ:ಮುತ್ತಗಿ ಮನೆಗೆ ಸಿಬಿಐ ಅಧಿಕಾರಿಗಳ ಭೇಟಿ
Team Udayavani, Oct 23, 2024, 12:54 PM IST
ಸಾಂದರ್ಭಿಕ ಚಿತ್ರ
ಧಾರವಾಡ: ಯೋಗೀಶ ಗೌಡರ ಕೊಲೆ ಪ್ರಕರಣಲ್ಲಿ ಬಂಧನಕ್ಕೊಳಗಾಗಿ ಜಾಮೀನು ಮೇಲೆ ಹೊರಗಿರುವ ಬಸವರಾಜ ಮುತ್ತಗಿಗೆ ಜೀವ ಬೆದರಿಕೆ ಇದೆ ಎನ್ನಲಾಗಿದ್ದು, ಸಿಬಿಐ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಬಸವರಾಜ ಮುತ್ತಗಿಗೆ ಅದೇ ಪ್ರಕರಣದ ಎ-9 ಆರೋಪಿ ಅಶ್ವತ್ಥ ಎಂಬಾತನಿಂದ ಜೀವ ಬೆದರಿಕೆ ಇದೆ. ಅದಕ್ಕಾಗಿ ತಮಗೆ ರಕ್ಷಣೆ ನೀಡಬೇಕು ಎಂದು 17ನೇ ಎಸಿಎಂಎಂ ಕೋರ್ಟ್‌ನಲ್ಲಿ 164 (1) ರಡಿ ಮುತ್ತಗಿ ತಪ್ಪೊಪ್ಪಿಗೆ ಮಾಡಿಕೊಂಡಿದ್ದನು.
ಈ ಹಿನ್ನೆಲೆಯಲ್ಲಿ ಸಿಆರ್‌ಪಿಎಫ್ ಅಥವಾ ಸಿಆರ್‌ಎಸ್‌ಎಫ್ ಭದ್ರತೆ ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಕೆಲಗೇರಿಯಲ್ಲಿಯ ಬಸವರಾಜ ಮುತ್ತಗಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.