ಎಸ್‌ಡಿಎಂ ವಿವಿ ಮೂವರು ವಿದ್ಯಾರ್ಥಿನಿಯರಿಗೆ ಪುರಸ್ಕಾರ 

Team Udayavani, Jun 17, 2021, 4:32 PM IST

16hub-dwd7

ಧಾರವಾಡ: ಸತ್ತೂರಿನ ಎಸ್‌ಡಿಎಂ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳು ರಾಜೀವ ಗಾಂಧಿ ವಿಶ್ವವಿದ್ಯಾಲಯದ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಬೆಳ್ಳಿ ಹಬ್ಬದ ಸಂಭ್ರಮಾ ಚರಣೆಯಲ್ಲಿರುವ ರಾಜೀವ ಗಾಂಧಿ ವಿಶ್ವವಿದ್ಯಾಲಯವು ತನ್ನ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳನ್ನು ಪುರಸ್ಕರಿಸುವುದಕ್ಕಾಗಿ ಕಲೆ, ಸಾಹಿತ್ಯ, ಸಂಗೀತ ಮತ್ತು ಕ್ರೀಡೆಗಳಲ್ಲಿ ಸಾಧನೆಗೈದವರಿಗೆ ಜೂ. 14ರಂದು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದೆ.

ಪುರಸ್ಕಾರ ಪಡೆದ ವಿದ್ಯಾರ್ಥಿಗಳಲ್ಲಿ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ಡಾ| ಶಿವಾನಿ ಪೃಥ್ವಿ ಅವರು ಕ್ರೀಡಾ ಖೋಟಾದಡಿ ಏಷ್ಯಾ ಆಟೋಜಿಮ್ಕಾನ ಚಾಂಪಿಯನ್‌ಶಿಪ್‌, ಇಂಡೋನೇಷಿಯಾದಲ್ಲಿ ಆಟೋರೇಸರ್‌ ಆಗಿ ಮಾಡಿದ ಸಾಧನೆಗೆ ರಾಜ್ಯದ ಉನ್ನತ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ| ಸುಧಾಕರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಎಸ್‌ಡಿಎಂ ದಂತ ಮಹಾವಿದ್ಯಾಲಯದ ಉಜ್ಜ ಪಾಂಡೆ ಅವರು ಮಂಡಿಸಿದ ಮೂರು ಅಂತಾರಾಷ್ಟ್ರೀಯ ಪ್ರಬಂಧಗಳಿಗಾಗಿಯೂ ಹಾಗೂ ಎಸ್‌ಡಿಎಂ ಫಿಜಿಯೋ ಥೆರಪಿ ಕಾಲೇಜಿನ ದೇವತಾ ಉದಯ ನಾಯ್ಕ ಅವರು ಡ್ನೂಬಾಲ್‌ ಚಾಂಪಿಯನ್‌ಶಿಪ್‌ ಮಹಿಳಾ ತಂಡದ ಉಪನಾಯಕಿಯಾಗಿ ಚಿನ್ನದ ಪದಕ ಗಳಿಸಿ ಮಾಡಿರುವ ಸಾಧನೆಗೆ ಪುರಸ್ಕಾರ ಬಂದಿದೆ.

ಈ ಮೂವರು ಸಾಧಕ ವಿದ್ಯಾರ್ಥಿಗಳಿಗೆ ತಲಾ 5000 ನಗದು ಬಹುಮಾನ, ಪದಕ ಮತ್ತು ಪ್ರಮಾಣಪತ್ರ ದೊರೆತಿದೆ.

ಟಾಪ್ ನ್ಯೂಸ್

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

HDK–Siddu

Alleged: ಇದು 60 ಪರ್ಸೆಂಟ್‌ ಲಂಚದ ಕಾಂಗ್ರೆಸ್‌ ಸರಕಾರ: ಎಚ್‌.ಡಿ.ಕುಮಾರಸ್ವಾಮಿ ಆರೋಪ

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Udupi: ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

4

Bajpe: ಗುರುಪುರ ಪೇಟೆಯ ಹಲವೆಡೆ ಕಳವು

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

6

Kundapura: ಗೋಸಾಗಾಟ ತಡೆದ ಸಿಸಿಟಿವಿ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

1

Udupi: ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

4

Bajpe: ಗುರುಪುರ ಪೇಟೆಯ ಹಲವೆಡೆ ಕಳವು

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.