ಈರುಳ್ಳಿ ರೈತನ ಹಣ ಕದ್ದಿದ್ದ ಮೂವರು ಕಳ್ಳರ ಬಂಧನ
Team Udayavani, Sep 20, 2017, 12:29 PM IST
ಧಾರವಾಡ: ಈರುಳ್ಳಿ ಮಾರಾಟ ಮಾಡಿ ಹಣದೊಂದಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವನ ಹಣ ಕಳ್ಳತನ ಮಾಡಿದ್ದ ಮೂವರು ಕಳ್ಳರನ್ನು ವಿದ್ಯಾಗಿರಿ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಕಿತ್ತೂರು ಮೂಲದ ದಸ್ತಗಿರಸಾಬ ಇಸ್ಮಾಯಿಲ್‌ಸಾಬ ಮುಲ್ಲಾ, ಹಳೇ ಹುಬ್ಬಳ್ಳಿ ಆನಂದ ನಗರ ನಿವಾಸಿ ಫರೋಜ್ ಅಬ್ದುಲಮಜೀದ ಪಂಚಮಸಾಲದಾರ ಮತ್ತು ಆಟೋ ಚಾಲಕ ಶಬ್ಬೀರ ಅಬ್ದುಲಮಜೀದ ಪಂಚಮಸಾಲದಾರ ಬಂಧಿತ ಆರೋಪಿಗಳು.
ಈಚೆಗೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುರುಬರದಿನ್ನಿ ಗ್ರಾಮದ ಹುಸೇನಸಾಬ ಹಸನಸಾಬ ಕಬಾಡಿ ಎಂಬುವರು ತಮ್ಮ ಜಮೀನಿನಲ್ಲಿನ ಈರುಳ್ಳಿ ತಂದು ಹುಬ್ಬಳ್ಳಿಯಲ್ಲಿ ಮಾರಾಟ ಮಾಡಿ ಹಣದೊಂದಿಗೆ ಊರಿಗೆ ಮರಳುತ್ತಿರುವಾಗ,
ಎಸ್‌ಡಿಎಂ ಆಸ್ಪತ್ರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹುಸೇನಸಾಬ ಕಬಾಡಿಯವರ ಜೇಬು ಕತ್ತರಿಸಿ, 1.04 ಲಕ್ಷ ಹಣವನ್ನು ಆರೋಪಿಗಳು ಕಳ್ಳತನ ಮಾಡಿದ್ದರು. ಈ ಕುರಿತು ಹುಸೇನಸಾಬ ನೀಡಿದ ದೂರಿನ ಆಧಾರದ ಮೇಲೆ ವಿದ್ಯಾಗಿರಿ ಠಾಣೆಯ ಪೊಲೀಸರು ತನಿಖೆ ಕೈಕೊಂಡು, ಆರೋಪಿಗಳನ್ನು ಬಂ ಧಿಸಿ 83 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.