ಮುಖ್ಯಮಂತ್ರಿ-ಸಚಿವರ ರಾಜೀನಾಮೆಗೆ ಒತ್ತಾಯ


Team Udayavani, Feb 25, 2017, 2:36 PM IST

hub5.jpg

ಹುಬ್ಬಳ್ಳಿ: ಕಾಂಗ್ರೆಸ್‌ ಹೈಕಮಾಂಡ್‌ಗೆ ಕಪ್ಪ ನೀಡಿರುವ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಹೊಂದಿದ್ದ ಡೈರಿ ಬಹಿರಂಗಗೊಂಡಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಂಪುಟದ ಸಚಿವರು ತಕ್ಷಣ ರಾಜೀನಾಮೆ ನೀಡಬೇಕೆಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ ಒತ್ತಾಯಿಸಿದರು. 

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಧಿ ಯವರನ್ನು ಬೆತ್ತಲೆ ಮಾಡುತ್ತೇವೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದರು. ಆದರೀಗ ಅವರೇ ಬೆತ್ತಲಾಗಿದ್ದಾರೆ. ಬಿ.ಎಸ್‌.ವೈ ಮಾಡಿದ ಆರೋಪಗಳೆಲ್ಲ ಡೈರಿಯಲ್ಲಿ ಬಹಿರಂಗಗೊಂಡಿವೆ. ರಾಜ್ಯ ಸರಕಾರದ ಪ್ರಮುಖ ಖಾತೆಗಳ ಸಚಿವರ ಹೆಸರುಗಳೂ ಬಯಲಾಗಿವೆ.

ಆದ್ದರಿಂದ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌  ನಾಯಕರಿಗೆ ನೈತಿಕತೆಯಿದ್ದರೆ ಕೂಡಲೇ ರಾಜೀನಾಮೆ ಸಲ್ಲಿಸಬೇಕು ಎಂದರು. ಗೋವಿಂದರಾಜು ಬಳಿ ದೊರೆತ ಡೈರಿಯಲ್ಲಿ ಸಿದ್ಧರಾಮಯ್ಯ ಸರಕಾರದ ಅನೇಕ ಸಚಿವರಿಗೆ ಕಪ್ಪ ಕೊಟ್ಟ ಬಗ್ಗೆಯೂ ಉಲ್ಲೇಖಗಳಿವೆ. ಹೈಕಮಾಂಡ್‌ಗೆ ಕಪ್ಪ ಕೊಟ್ಟಿದ್ದಾರೆ ಎನ್ನುವುದನ್ನು ಗೋವಿಂದರಾಜು ಇನ್ನಾದರೂ ಒಪ್ಪಿಕೊಳ್ಳಲಿ.

ನನ್ನನ್ನು ಭೇಟಿ ಮಾಡಲು ನಮ್ಮ ಮನೆಗೂ ನೂರಾರು ಜನರು ಬರುತ್ತಾರೆ. ಹಾಗಾದರೆ ನಮ್ಮ ಮನೆಯಲ್ಲಿ ಏಕೆ ಡೈರಿ ಸಿಗಲಿಲ್ಲ? ಈ ವಿಚಾರವಾಗಿ ಗೋವಿಂದರಾಜು ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು, ಆಗ ಸತ್ಯಾಸತ್ಯತೆ ಏನೆಂಬುದು ಹೊರ ಬರುತ್ತದೆ ಎಂದರು. ನಿಮ್ಹಾನ್ಸ್‌ಗೆ ದಾಖಲಿಸಬೇಕು… 

ಯಡಿಯೂರಪ್ಪ ಮಾನಸಿಕ ಅಸ್ವಸ್ಥರಾಗಿದ್ದಾರೆ ಎನ್ನುತ್ತಿದ್ದ ಕಾಂಗ್ರೆಸಿಗರೇ ಈಗ ಆ ಸ್ಥಿತಿಗೆ ತಲುಪಿದ್ದು, ಅವರನ್ನು ನಿಮ್ಹಾನ್ಸ್‌ಆಸ್ಪತ್ರೆಗೆ ದಾಖಲಿಸಬೇಕು.   ರಾಜ್ಯ ಸರಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಸಿ, ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶೆಟ್ಟರ ಹೇಳಿದರು. 

ಟಾಪ್ ನ್ಯೂಸ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.