ಧಾರವಾಡ: 10 ಸಾವಿರ ಗಡಿ ದಾಟಿದ ಕೊವಿಡ್ 19 ಸೋಂಕು ಪ್ರಕರಣ
Team Udayavani, Aug 28, 2020, 12:34 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಧಾರವಾಡ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಒಟ್ಟು ಸಂಖ್ಯೆ ಹತ್ತು ಸಾವಿರ ಗಡಿ ದಾಟಿದೆ.
ಗುರುವಾರ 235 ಜನರಲ್ಲಿ ಈ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10154 ಕ್ಕೆ ಏರಿದೆ.
ಇದರ ಜೊತೆಗೆ 130 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದರಿಂದ ಒಟ್ಟು ಗುಣಮುಖರಾದವರ ಸಂಖ್ಯೆ 7243 ಕ್ಕೆ ಏರಿಕೆ ಕಂಡಿದೆ.
ಸದ್ಯ 2519 ಪಾಸಿಟಿವ್ ಪ್ರಕರಣಗಳು ಸಕ್ರಿಯವಾಗಿದ್ದರೆ ಈ ಪೈಕಿ 68 ಜನ ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಡಿಸಿ ನಿತೇಶ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.