ಹುಬ್ಬಳ್ಳಿ: ಚಹಾ ಮಿರ್ಚಿ ಬಜಿ ಮಾರಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಸಾರಿಗೆ ನೌಕರರು
Team Udayavani, Apr 2, 2021, 4:43 PM IST
ಹುಬ್ಬಳ್ಳಿ: ಸಾರಿಗೆ ನೌಕರರಿಗೆ 6 ನೇ ವೇತನ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿ ಏ.7 ರಂದು ನಡೆಯಲಿರುವ ಅನಿರ್ಧಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿ ಶುಕ್ರವಾರ ಇಲ್ಲಿನ ಹಳೇ ಬಸ್ ನಿಲ್ದಾಣದಲ್ಲಿ ಮಿರ್ಚಿ ಬಜಿ ಹಾಗೂ ಚಹಾ ಮಾರಾಟ ಮಾಡಿ ಪ್ರತಿಭಟನೆ ನಡೆಸಿದರು.
ಮೂರು ತಿಂಗಳ ಹಿಂದೆ ಬೇಡಿಕೆ ಈಡೇರಿಕೆಗಾಗಿ ಮನವಿ ಮಾಡಿದ್ದರೂ ಸರಕಾರ ಕುಂಟು ನೆಪ ಹೇಳಿ ಜಾರಿಕೊಳ್ಳುತ್ತಿದೆ. ಕಳೆದ 15-20 ವರ್ಷಗಳಿಂದ ಸಾರಿಗೆ ನೌಕರರು ಕಡಿಮೆ ವೇತನದಲ್ಲಿ ಜೀವನ ಮಾಡುತ್ತಿದ್ದಾರೆ. ಕುಟುಂಬ ನಿರ್ವಹಣೆ ಮಾಡಲು ಅಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಚಹಾ, ಬಜಿ ಮಾರಾಟ ಮಾಡುವಂತಹ ಪರಿಸ್ಥಿತಿಗೆ ತಲುಪಿದ್ದಾರೆ. ಸರಕಾರ ಪ್ರತಿಯೊಂದು ಯೋಜನೆಗಳನ್ನು ಸಾರಿಗೆ ಸಂಸ್ಥೆ ಮೂಲಕ ಅನುಷ್ಠಾನ ಮಾಡುತ್ತದೆ. ಆದರೆ ಇದೂವರೆಗೆ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಿಲ್ಲ.
ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವ ನಿಗಮಗಳಿಗೆ ಅನುದಾನ ನೀಡುವ ಕೆಲಸ ಸರಕಾರಗಳಿಂದ ಆಗುತ್ತಿಲ್ಲ. ಹಲವು ಆರ್ಥಿಕ ಸೌಲಭ್ಯಗಳನ್ನು ಕಡಿತ ಮಾಡಿದ್ದಾರೆ. 24 ಗಂಟೆ ಸೇವೆ ಮಾಡಿದರೂ ಸೂಕ್ತ ವೇತನ, ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.