ಸ್ತ್ರೀಯರ ತುಂಡುಡುಗೆಯಿಂದ ಕಾಮುಕರಿಗೆ ಪ್ರಚೋದನೆ: ಮಾತೆ


Team Udayavani, Jan 8, 2017, 3:45 AM IST

13-basavadharmapeethasmathe.jpg

ಧಾರವಾಡ: ಸ್ವೇಚ್ಛಾಚಾರವೇ ಅತ್ಯಾಚಾರ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದ್ದು, ಅರಬ್‌ ದೇಶಗಳಲ್ಲಿ ಇರುವಂತೆ ಕಟ್ಟುನಿಟ್ಟಿನ ನಿಯಮಾವಳಿ ಭಾರತದಲ್ಲೂ ಜಾರಿ ಆಗದ ಹೊರತು ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಅಸಾಧ್ಯ ಎಂದು ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಬ್‌ ದೇಶಗಳಲ್ಲಿ ಕಟ್ಟುನಿಟ್ಟಿನ ನಿಯಮಾವಳಿ, ವಸ್ತ್ರಸಂಹಿತೆ ಇದೆ. ಇದರಿಂದ ಮಹಿಳೆಯರ ಮೇಲಿನ ದೌರ್ಜನ್ಯ ಕೃತ್ಯಗಳು ಕಡಿಮೆ.

ಕಾಲೇಜು, ವಿವಿಗಳಲ್ಲಿ ವಸ್ತ್ರ ಸಂಹಿತೆ ಹಾಗೂ ದೇಶದಲ್ಲಿ ಕಟ್ಟುನಿಟ್ಟಿನ ಶಿಕ್ಷೆಯ ಕಾಯ್ದೆ ಜಾರಿ ಮಾಡಿದರೆ ಇಂತಹ
ಹೀನಕೃತ್ಯಗಳು ಮರುಕಳಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.

ತುಂಡುಡುಗೆ ಸಲ್ಲದು: ಹೊಸ ವರ್ಷದ ಸಂಭ್ರಮಾಚರಣೆ ಹೆಸರಿನಲ್ಲಿ ಯುವತಿಯರು ನಮ್ಮ ಸಂಸ್ಕೃತಿ ಬಿಟ್ಟು
ಸ್ವೇಚ್ಛಾಚಾರಿಗಳಂತೆ ವರ್ತಿಸುವುದು ಸಲ್ಲದು. ತುಂಡು ಬಟ್ಟೆ ತೊಟ್ಟು ಸುತ್ತಾಟ, ರಾತ್ರಿ ವೇಳೆ ಸಂಭ್ರ ಮಾಚರಣೆ
ಮಾಡೋದು ನಮ್ಮ ಸಂಸ್ಕೃತಿಯಲ್ಲ. ಇದರಿಂದ ಕಾಮುಕರ ಕಣ್ಣಿಗೆ ಮಹಿಳೆಯರೇ ಪ್ರಚೋದನೆ ನೀಡಿದಂತಾಗುತ್ತದೆ. ಹೀಗಾಗಿ
ರಕ್ಷಣೆ ಹಿತದೃಷ್ಟಿಯಿಂದ ಈ ರೀತಿಯ ನಡೆಗಳಿಂದ ಯುವತಿಯರು ಸದಾ ದೂರ ಇರಬೇಕು ಎಂದು ಸಲಹೆ ನೀಡಿದರು.

ವಸ್ತ್ರಸಂಹಿತೆ ಜಾರಿಗೆ ತರಲಿ: ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣ ದೇಶದ ಸಂಸ್ಕೃತಿಗೆ ಅವಮಾನಕರ. ಮಹಿಳೆಯರ ಬಗೆಗೆ ಈ ರೀತಿಯ ನಿಲುವು ತೋರಿರುವುದು ನಿಜಕ್ಕೂ ಬೇಸರದ ಸಂಗತಿ. ಈ ಎಲ್ಲ ಬಗೆಯ ಘಟನೆಗಳನ್ನು ಹತ್ತಿಕ್ಕಲು ಸರ್ಕಾರ ವಸ್ತ್ರಸಂಹಿತೆ ಜಾರಿಗೆ ತರಬೇಕು. ಮಠಾಧೀಶರು ಮತ್ತು ಜನಪ್ರತಿನಿಧಿಗಳು ಎಲ್ಲರೂ ಸೇರಿಕೊಂಡು ಸಮಾಜ ಸುಧಾರಣೆಯತ್ತ ಮುನ್ನುಗ್ಗಬೇಕಾದ ಅನಿವಾರ್ಯತೆ ಇದೆ ಎಂದರು.

ಟಾಪ್ ನ್ಯೂಸ್

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಪ್ರತ್ಯೇಕ ಅಪಘಾತ ಇಬ್ಬರು ಮೃತ್ಯು..

Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

6-bng

Actor Darshan: 6 ತಿಂಗಳ ಬಳಿಕ ದರ್ಶನ್‌ ಭೇಟಿ: ಪವಿತ್ರಾ ಭಾವುಕ

Nimma Vasthugalige Neeve Javaabdaararu movie review

Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

5-mudhol

Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.