ಉಪನಯನ ಬಾಲ್ಯ ಜೀವನಕ್ಕೆ ಬುನಾದಿ ಇದ್ದಂತೆ

Team Udayavani, May 6, 2017, 3:32 PM IST

hub2.jpg

ಹುಬ್ಬಳ್ಳಿ: ಉಪನಯನ ಕಾರ್ಯಕ್ರಮ ಬಾಲ್ಯದ ಜೀವನಕ್ಕೆ ಬುನಾದಿ ಇದ್ದಂತೆ ಎಂದು ಗದಗ ತೋಂಟದಾರ್ಯ ಮಠದ ಜಗದ್ಗುರು ಡಾ| ತೋಂಟದ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಗೋಕುಲ ರಸ್ತೆ ರವಿನಗರದ ಎಸ್‌ಎಸ್‌ಕೆ ಗೋಕುಲ ರೋಡ್‌ ಮಿತ್ರ ಮಂಡಳದಿಂದ ನಡೆದ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು. 

ಎಸ್‌ಎಸ್‌ಕೆ ಸಮಾಜದ ಮಕ್ಕಳಿಗೆ ಉಪನಯನ ಎಂದರೆ ಬಾಲ್ಯವನ್ನು ಕಳೆದ ಪ್ರೌಢಾವಸ್ಥೆಗೆ ಬರುವ ಒಂದು ಹಂತ. ಜನಿವಾರ ಭಗವಂತನ ಸನ್ನಿಧಿಗೆ ಹೋಗಲು ಒಂದು ದಾರಿ ಎಂದು ಕೂಡಾ ಕರೆಯಬಹುದಾಗಿದೆ ಎಂದರು. ಎಸ್‌ಎಸ್‌ಕೆ ಸಮಾಜ ತುಂಬಾ ಬಲಿಷ್ಠವಾದ ಸಮಾಜವಾಗಿದ್ದು ಆರ್ಥಿಕವಾಗಿ, ಸಾಮಾಜಿಕವಾಗಿ ತುಂಬಾ ಬೆಳೆದಿದೆ.

ಆದರೆ ಅವರಲ್ಲಿ ಶಿಕ್ಷಣದ ಕೊರತೆ ಕಾಣುತ್ತಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವಲ್ಲಿ ಸಮಾಜದವರು ಇನ್ನಾದರೂ ಮುಂದಾಗಬೇಕೆಂದರು. ಇಂದು ದೇಶ ಕಷ್ಟದಲ್ಲಿದೆ  ನೆರೆಯ ಪಾಕಿಸ್ತಾನಿಗಳು ದೇಶದ ಸೈನಿಕರ ಮೇಲೆ ಪದೇ ಪದೇ ದಾಳಿ ಮಾಡುತ್ತಿದ್ದು ಈ ಕುರಿತುಎಲ್ಲರೂ ಜಾಗೃತಗೊಳ್ಳುವುದು ಅವಶ್ಯ ಎಂದರು. 

ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ ಮಾತನಾಡಿ, ಈ ಹಿಂದೆ ಸಾಮೂಹಿಕ ವಿವಾಹ ಸಮಾರಂಭಗಳನ್ನು ಮಾಡಲಾಗುತ್ತಿತ್ತು, ಆದರೆ ಇದೀಗ ಸಾಮೂಹಿಕ ಉಪನಯನ ಮಾಡುವುದರ ಮೂಲಕ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲ ಮಾಡಿಕೊಟ್ಟಿರುವುದು ಶ್ಲಾಘನೀಯ ಕಾರ್ಯ ಎಂದರು. 

ಸಮಾಜ ಸಂಘಟನೆ, ಒಂದುಗೂಡಿಸುವುದು ಇಂತಹ ಕಾರ್ಯಗಳ ಮೂಲಕ ನೆರವೇರಿಸಬೇಕು. ಸಮಾಜದ ಅಭಿವೃದ್ಧಿಗೆ ಬಿಜೆಪಿ ಸದಾ ಸಹಾಯ-ಸಹಕಾರ ನೀಡಿದ್ದು ಈಗಾಗಲೇ ಎರಡು ಪ್ರದೇಶಗಳಲ್ಲಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡಲಾಗಿದ್ದು, 

ಶಬರಿ ನಗರದಲ್ಲಿ ನೀಡಿದ್ದ 38 ಗುಂಠೆ ಜಾಗದಲ್ಲಿ ಈಗಾಗಲೇ ಸಮಾಜದವರು ಭವ್ಯ ಕಲ್ಯಾಣ ಮಂಟಪ ನಿರ್ಮಾಣ ಮಾಡಿದ್ದಾರೆ ಎಂದರು. ಇದಕ್ಕೂ ಪೂರ್ವದಲ್ಲಿ ಮಂಡಳದಿಂದ ಸುಮಾರು 175 ಮಕ್ಕಳಿಗೆ ಸಾಮೂಹಿಕ ಉಪನಯನ ಮಾಡಲಾಯಿತು. ಮಂಡಳದ ಹಾಗೂ ಕಾರ್ಯಕ್ರಮಕ್ಕೆ ಶ್ರಮಿಸಿದ ಹಲವರನ್ನು ಸನ್ಮಾನಿಸಲಾಯಿತು.

ಮಂಡಳದ ಅಧ್ಯಕ್ಷ ರಾಜೇಶ ಜರತಾರಘರ ಅಧ್ಯಕ್ಷತೆ ವಹಿಸಿದ್ದರು. ಮಹಾಪೌರ ಡಿ.ಕೆ.ಚವ್ಹಾಣ, ಎಫ್.ಕೆ.ದಲಬಂಜನ, ವಾಕರಸಾ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ, ಬಿ.ಎನ್‌.ಪವಾರ, ನಾಗೇಶ ಕಲುರ್ಗಿ, ಸಾವಿತ್ರಿಬಾಯಿ ಬದ್ದಿ, ಬಿ.ಎನ್‌.ಪವಾರ, ಎನ್‌.ಆರ್‌.ಮಿಸ್ಕಿನ್‌, ಎಸ್‌.ಕೆ.ಬದ್ದಿ, ಆರ್‌.ಜಿ.ಮಗಜಿಕೊಂಡಿ ಇದ್ದರು.  

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.