ಕಿಮ್ಸ್‌ ಸೇರಿದಂತೆ ವಿವಿಧೆಡೆ ಲಸಿಕೆ ಕೊರತೆ

ಕೆಲ ಆಸ್ಪತ್ರೆಗಳಲ್ಲಿ "ಸ್ಟಾಕ್‌ ಇಲ್ಲ' ಬೋರ್ಡ್‌­ ಎರಡನೇ ಡೋಸ್‌ ಪಡೆಯಲು ಜನರ ಪರದಾಟ

Team Udayavani, Jul 1, 2021, 3:59 PM IST

30hub-29

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಲಸಿಕೆ ಕೊರತೆ ಮುಂದುವರಿದಿದ್ದು, ಬುಧವಾರ ಕೂಡ ಕಿಮ್ಸ್‌ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಲಸಿಕೆ ಸ್ಟಾಕ್‌ ಇಲ್ಲ ಎಂಬ ಬೋರ್ಡ್‌ ರಾರಾಜಿಸಿದವು. ಹೀಗಾಗಿ ಲಸಿಕೆ ಪಡೆಯಲು ತಾಸುಗಂಟಲೇ ಸರದಿ ಸಾಲಿನಲ್ಲಿ ನಿಂತಿದ್ದ ವೃದ್ಧರು ಸೇರಿದಂತೆ ಎಲ್ಲ ವಯಸ್ಕರು ಲಸಿಕೆ ದೊರೆಯದೆ ಹಿಂತಿರುಗಬೇಕಾಯಿತು.

ಕೊರೊನಾ ಎರಡನೇ ಅಲೆಗೆ ಈಗಾಗಲೇ ಜನಜೀವನ ತತ್ತರಿಸಿದ್ದು, ಮೂರನೇ ಅಲೆಯ ಭೀಕರ ಪರಿಸ್ಥಿತಿಯಿಂದ ಪಾರಾಗಲು ಲಸಿಕೆ ಪಡೆಯುದೊಂದೇ ಪರಿಹಾರ ಎಂದು ತಜ್ಞರು ತಿಳಿಸಿದ್ದಾರೆ. ಜನರು ಲಸಿಕೆ ಪಡೆಯಲು ಮುಂದಾದರು ಅವರಿಗೆ ಮಾತ್ರ ಸಿಗುತ್ತಿಲ್ಲ. ಲಸಿಕೆಗೆ ಬೇಡಿಕೆ ಹೆಚ್ಚಾಗಿದೆ. ಆದರೆ ಪೂರೈಕೆ ದಿನದಿಂದ ದಿನಕ್ಕೆ ಇಳಿಮುಖವಾಗಿದೆ. ಮೊದಲ ಡೋಸ್‌ ಪಡೆದವರಿಗೂ ಎರಡನೇ ಡೋಸ್‌ ಸಿಗುತ್ತಿಲ್ಲ. ಹಿರಿಯ ನಾಗರಿಕರು ಸಹಿತ ಲಸಿಕೆ ಪಡೆಯಲು ಆಸ್ಪತ್ರೆಗೆ ಬಂದು ವಾಪಸ್ಸಾಗುತ್ತಿದ್ದಾರೆ. ಮೊದಲೇ ರಿಜಿಸ್ಟರ್‌ ಮಾಡಿಕೊಂಡು ಬಂದರು ಸಹ ಲಸಿಕೆ ಸಿಗುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಧಾರವಾಡ ಜಿಲ್ಲೆಯಲ್ಲಿ ಈ ಮೊದಲು ಒಂದು ಲಸಿಕಾ ಕೇಂದ್ರಕ್ಕೆ ಕನಿಷ್ಠ 300 ಡೋಸ್‌ನಂತೆ ವಿತರಣೆ ಮಾಡುತ್ತಿತ್ತು. ಆದರೆ ಈಗ ಒಂದು ಲಸಿಕಾ ಕೇಂದ್ರಕ್ಕೆ 100 ಡೋಸ್‌ ಮಾತ್ರ ವಿತರಣೆ ಮಾಡಲಾಗುತ್ತಿದ್ದು, ಅದು ಕೂಡಾ ಪೂರೈಕೆಯಾದರೆ ಮಾತ್ರ ವ್ಯಾಕ್ಸಿನ್‌ ಎಂಬುವಂತಾಗಿದೆ. ಸದ್ಯ ಖಾಸಗಿ ಆಸ್ಪತ್ರೆ ಸೇರಿದಂತೆ ಸರಕಾರಿ ಆಸ್ಪತ್ರೆಗಳಲ್ಲೂ ಲಸಿಕೆ ಕೊರತೆ ಉಂಟಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.