ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
Team Udayavani, Oct 12, 2019, 12:00 PM IST
ಅಳ್ನಾವರ: ವಾಲ್ಮೀಕಿ ಜಯಂತಿಯನ್ನು ಅ. 13ರಂದು ಪಟ್ಟಣದಲ್ಲಿ ತಾಲೂಕಾಡಳಿತ ಹಾಗೂ ಪಪಂ ಸಹಯೋಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದೆಂದು ತಹಶೀಲ್ದಾರ್ ಅಮರೇಶ ಪಮ್ಮಾರ ತಿಳಿಸಿದರು.
ತಾಲೂಕು ಕಾರ್ಯಾಲಯದಲ್ಲಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನ ಎಲ್ಲ ಸಮುದಾಯದ ಜನರು ಪಾಲ್ಗೊಳ್ಳಲು ಪ್ರೇರೇಪಿಸುವುದು ಮತ್ತು ಗ್ರಾಮ ಪಂಚಾಯತ ಸದಸ್ಯರ ಮೂಲಕ ಸಾರ್ವಜನಿಕರಿಗೆ ಮಾಹಿತಿ ತಿಳಿಸಲು ಅಗತ್ಯ ಕ್ರಮ ಕೈಕೊಳ್ಳಲಾಗಿದೆ. ರವಿವಾರ ಬೆಳಗ್ಗೆ 9:30ಕ್ಕೆ ಪಪಂ ಕಾರ್ಯಾಲಯದಲ್ಲಿ ಜಯಂತ್ಯುತ್ಸವ ಆಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದರು. ಉಪ ತಹಶೀಲ್ದಾರ್ ಶಿವಾನಂದ ಹೆಬ್ಬಳ್ಳಿ, ಸಮಾಜದ ಮುಖಂಡ ಯಲ್ಲಪ್ಪ ಹೂಲಿ, ನಾಗೇಂದ್ರ ಕುನ್ನೂರಕರ, ಯಲ್ಲಾರಿ ಹುಬ್ಬಳ್ಳಿಕರ, ಪ್ರವೀಣ ಪವಾರ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.