ವಟುಗಳಿಗೆ ವೈದಿಕ ಉಚಿತ ಶಿಬಿರ
Team Udayavani, May 15, 2018, 5:30 PM IST
ಮುಧೋಳ: ಇಲ್ಲಿನ ನಂದೇಶ್ವರ ಆಶ್ರಮದಲ್ಲಿ ಜಂಗಮ ವಟುಗಳಿಗೆ ಉಚಿತ ಶಾಸ್ತ್ರೋಕ್ತ ವೈದಿಕ ಶಿಬಿರವು ಮೇ
7 ರಿಂದ ಪ್ರಾರಂಭಗೊಂಡಿದ್ದು, ಈ ಶಾಸ್ತ್ರೋಕ್ತ ವೈದಿಕ ಶಿಬಿರದಲ್ಲಿ ಸುಮಾರು 35ಕ್ಕೂ ಹೆಚ್ಚು ಜಂಗಮವಟುಗಳು
ಸದುಪಯೋಗ ಪಡೆದುಕೊಳ್ಳುತ್ತಿದ್ದು, ಸಿಂಧನೂರಿನ ವಿದ್ವಾನ್ ಶರಣಯ್ಯ ಹಿರೇಮಠ ವಟುಗಳಿಗೆ ವೈದಿಕ ಪಾಠ
ಬೋಧಿಸುತ್ತಿದ್ದಾರೆ.
ಈ ಶಾಸ್ತ್ರೋಕ್ತ ವೈದಿಕ ಶಿಬಿರವು ಮೇ 20ರಂದು ಕಸಬಾಜಂಬಗಿಯ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳ ಸಾನ್ನಿಧ್ಯದಲ್ಲಿ ಸಮಾರೋಪಗೊಳ್ಳಲಿದ್ದು, ಈ ಪ್ರಯುಕ್ತ ಅಂದು ಬ್ರಾಹ್ಮಿ ಮುಹೂರ್ತದಲ್ಲಿ ಯೋಗ್ಯ ವಯಸ್ಸಿನ ಜಂಗಮವಟುಗಳಿಗೆ, ಮಂಡ್ಯ ಜಿಲ್ಲೆಯ ಹಲಗೂರಿನ ಬ್ರಹನ್ಮಠಧ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು
ಇವರಿಂದ ಉಚಿತ ಅಯ್ನಾಚಾರ, ಮಂತ್ರೋಪದೇಶ ಹಾಗೂ ಲಿಂಗದೀಕ್ಷಾ ಸಮಾರಂಭವು ನೆರವೇರಲಿದೆ. ಆಸಕ್ತ
ಜಂಗಮರು ವಟುಗಳೊಂದಿಗೆ ನಂದೇಶ್ವರ ಆಶ್ರಮ, ಮಂಟೂರ ರೋಡ, ಮುಧೋಳ ಇಲ್ಲಿಗೆ ಒಂದು ದಿನ
ಮುಂಚಿತವಾಗಿ ಬರಬೇಕು ಎಂದು ಸಂಘಟಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಸಬಾಜಂಬಿಯ ರಾಜಶೇಖರ ದೇವರು, ಲೋಕಾಪುರದ ಹಿರೇಮಠದ ಚಂದ್ರಶೇಖರ ಸ್ವಾಮಿಗಳು, ಸಿದ್ದು ಗೋವಿಂದಪೂರಮಠ ಹಾಗೂ ಮಹಾದೇವಯ್ನಾ ವಸ್ತ್ರದ 974048945- 9945380921 ಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.