LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ
Team Udayavani, May 2, 2024, 3:27 PM IST
ಕಿತ್ತೂರ: ಪ್ರಹ್ಲಾದ ಜೋಶಿ ಅವರಿಂದ ಲಿಂಗಾಯತ ಸಮಾಜ ತುಳಿಯುವ ಕೆಲಸ ಆಗುತ್ತಿದ್ದು, ಲಿಂಗಾಯತರು ಅವರನ್ನು ಕಿತ್ತು ಹಾಕಿದಾಗ ಮಾತ್ರ ಸಮಾಜ ಉಳಿಯಲು ಸಾಧ್ಯ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು.
ಕಿತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲಿಂಗಾಯತ ಸ್ವಾಮೀಜಿಗಳಿಗೆ ದುಡ್ಡು ಕೊಟ್ಟು ಖರೀದಿ ಮಾಡುವ ಷಡ್ಯಂತ್ರ ನಡೆದಿದೆ. ಈ ಕುರಿತು ದಾಖಲೆಗಳಿವೆ. ಇದನ್ನು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದರು.
ಲಿಂಗಾಯತರು, ಮುಸ್ಲಿಮರನ್ನು ತುಳಿಯುವುದೇ ಜೋಶಿ ಅವರ ಕೆಲಸವಾಗಿದ್ದು ಅವರನ್ನು ಸೋಲಿಸದಿದ್ದರೆ ಲಿಂಗಾಯತ ಸಮಾಜಕ್ಕೆ ಅರ್ಥವಿಲ್ಲ ಎಂದು ಭಾವುಕರಾದರು.
ಹಿಂದಿ ಪ್ರಚಾರ ಸಭಾ ಕಟ್ಟಿದವರು ಯಾರು…? ಅದನ್ನು ಕಿತ್ತುಕೊಂಡಿದ್ದಾರೆ. ನಾನು ಊರಲ್ಲಿ ಇದ್ದರೆ ಕಿತ್ತುಕೊಳ್ಳುವ ಧೈರ್ಯ ಅವರಿಗಿದ್ದಿಲ್ಲ. ಇದನ್ನು ಸಮಾಜ ಅರ್ಥ ಮಾಡಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.