ಸಿಎಂರಿಂದ ವೋಟ್ ಬ್ಯಾಂಕ್ ರಾಜಕಾರಣ
Team Udayavani, Feb 1, 2018, 6:30 AM IST
ಹುಬ್ಬಳ್ಳಿ: ರಾಜ್ಯ ಸರಕಾರ ವೋಟ್‌ಬ್ಯಾಂಕ್ ರಾಜಕಾರಣಕ್ಕಾಗಿ ಅಲ್ಪಸಂಖ್ಯಾತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಲು ಮುಂದಾಗಿದೆ. ಮುಸ್ಲಿಂರ ತುಷ್ಟೀಕರಣಕ್ಕೆ ರಾಜ್ಯ ಸರಕಾರ ಮುಂದಾಗಿರುವುದು ಖಂಡನೀಯ. ಕೂಡಲೇ ಎಲ್ಲಾ ಕೋಮುಗಲಭೆ, ರೈತ ಹೋರಾಟ ಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಸರಕಾರ ವಾಪಸ್ ಪಡೆಯಬೇಕೆಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಒತ್ತಾಯಿಸಿದ್ದಾರೆ.
ಬುಧವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿಗೆ ಇತ್ತೀಚೆಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಾರ್ಯಕ್ರಮ ಹತ್ತಿಕ್ಕುವ ಕಾರಣಕ್ಕೆ ಬಂದ್‌ಗೆ ಕರೆ ನೀಡಲಾಗಿತ್ತು. ಇದೀಗ ಫೆ.4ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಂದ್‌ಗೆ ಕರೆ ನೀಡಿರುವುದು ಕಾಂಗ್ರೆಸ್‌ನ ಕುತಂತ್ರವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.