ಮತದಾನ ಜಾಗೃತಿ ಜ್ಯೋತಿ ಬೈಕ್ ರ್ಯಾಲಿ
Team Udayavani, Apr 15, 2018, 4:49 PM IST
ಲಕ್ಷ್ಮೇಶ್ವರ: ಪುರಸಭೆ, ತಾಲೂಕು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಶನಿವಾರ ಪಟ್ಟಣದಲ್ಲಿ ಮತದಾನ ಜಾಗೃತಿ ಜ್ಯೋತಿ ಬೈಕ್ ರ್ಯಾಲಿ ನಡೆಯಿತು.
ಮುಖ್ಯಾಧಿ ಕಾರಿ ರವೀಂದ್ರ ಬಾಗಲಕೋಟ ಮತದಾನ ಜ್ಯೋತಿ ಸಂಚಾರಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮತದಾರರು ಪ್ರಾಮಾಣಿಕ, ನ್ಯಾಯಸಮ್ಮತ, ನಿಷ್ಪಕ್ಷಪಾತವಾಗಿ ಮತದಾನ ಮಾಡಬೇಕು. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಪವಿತ್ರ ಮತದಾನದಿಂದ ಸುಭದ್ರ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣ ಸಾಧ್ಯ ಎಂದರು.
ತಾಲೂಕು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಎಂ.ಡಿ. ತಳ್ಳಳ್ಳಿ ಈ ಕುರಿತು ಮಾಹಿತಿ ನೀಡಿದರು. ಚಾಲನೆ ಗೊಂಡ ಕ್ರೀಡಾಜ್ಯೋತಿ ಬೈಕ್ ರ್ಯಾಲಿ ರಾಮಗೇರಿ, ಗೋವನಾಳ, ಶಿಗ್ಲಿ, ದೊದ್ಡೊರ, ಸೂರಣಗಿ, ಬಾಲೆಹೊಸೂರ ಮತ್ತಿತರರ ಗ್ರಾಮಗಳಲ್ಲಿ ಸಂಚರಿಸಿತು.
ಪುರಸಭೆ ಅಧಿಕಾರಿಗಳಾದ ಎನ್.ಎಂ. ಹಾದಿಮನಿ, ಎಂ.ಎಸ್. ಬೆಂತೂರ, ರವಿ ನಾಯಕ, ಮಂಜುನಾಥ ಮುದಗಲ್, ಪಿಡಿಒ ಸಿ.ಆರ್. ಕಾರಬಾರಿ, ಪಟ್ಟಣದ ಚಿರನೂತನ ಯುವಕ ಸಂಘಟನೆ ಕಾರ್ಯಕರ್ತರು, ಪುರಸಭೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.