Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Team Udayavani, Nov 7, 2024, 1:37 PM IST
ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿಯ ಸೃಷ್ಟಿ. ನಮ್ಮ ಸರ್ಕಾರವು ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಗುರುವಾರ (ನ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.
ನಾವು ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಕೇವಲ ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
Hubli: ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್
MUST WATCH
ಹೊಸ ಸೇರ್ಪಡೆ
Donald Trump Salary: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ
Kota: ರಾ.ಹೆ. ಪಕ್ಕದಲ್ಲಿ ನಿರ್ವಹಣೆ ಇಲ್ಲದೆ ಭಾರೀ ಸಮಸ್ಯೆ; ಸೈಕಲ್ ಸವಾರರಿಗೆ ಅಪಾಯ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Mangalore: ಲೋವರ್ ಬೆಂದೂರ್‌ವೆಲ್-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.