ಘನತ್ಯಾಜ್ಯ ವಿಲೇವಾರಿ: ಶಂಕರ ದಂಪತಿಗೆ ಸನ್ಮಾನ
Team Udayavani, Nov 17, 2019, 10:51 AM IST
ಹುಬ್ಬಳ್ಳಿ: ಮನೆ ತ್ಯಾಜ್ಯ ವಿಲೇವಾರಿಯಲ್ಲಿ ಮಾದರಿಯಾದ ವಿದ್ಯಾನಗರ ಅಕ್ಷಯ ಕಾಲೋನಿಯ ಕೆ. ಶಂಕರ-ರೇಖಾ ದಂಪತಿಯನ್ನು ಜಿಲ್ಲಾಧಿಕಾರಿ ದೀಪಾ ಚೋಳನ್ ಸನ್ಮಾನಿಸಿದರು.
ಶನಿವಾರ ಅವರ ಮನೆಗೆ ಭೇಟಿ ಕೊಟ್ಟ ಡಿಸಿ ದೀಪಾ, ಮನೆಯಲ್ಲಿ ತ್ಯಾಜ್ಯವನ್ನು ಹಸಿ ಹಾಗೂ ಒಣ ಕಸವನ್ನಾಗಿ ಮೂಲದಲ್ಲಿಯೇ ವಿಂಗಡಿಸಿ ಹಸಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಾವಯವ ಗೊಬ್ಬರ ತಯಾರಿಸಿ ತಮ್ಮ ಮನೆ ಮೇಲಿನ ತಾರಸಿ ತೋಟಕ್ಕೆ ಬಳಸುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ದಂಪತಿಯ ಪರಿಸರ ಪ್ರೇಮ ನಗರದ ಎಲ್ಲಾ ನಾಗರಿಕರಿಗೆ ಮಾದರಿ. ಪರಿಸರ ಸಂರಕ್ಷಣೆಯಲ್ಲಿ ಮನೆಯಿಂದ ತೆಗೆದುಕೊಳ್ಳುವ ಆರಂಭಿಕ ಜಾಗೃತಿ ಕಾರ್ಯಗಳು ಉತ್ತಮ ಫಲ ನೀಡುತ್ತವೆ ಎಂದು ಹೇಳಿದರು. ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಮಾಜಿ ಸದಸ್ಯರಾದ ಮಹೇಶ ಬುರ್ಲಿ, ಉಮೇಶ ಕೌಜಗೇರಿ, ಘನತ್ಯಾಜ್ಯ ಮತ್ತು ನಿರ್ವಹಣೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತ ವಿಜಯಕುಮಾರ ಆರ್., ಪರಿಸರ ಅಭಿಯಂತ ಶ್ರೀಧರ್ ಟಿ.ಎನ್., ಆರೋಗ್ಯ ನಿರೀಕ್ಷಕ ಮಹಾಂತೇಶ ನಿಡವಣಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.