![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Jun 14, 2020, 10:54 AM IST
ಧಾರವಾಡ: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ನವದೆಹಲಿಯ ಪ್ರಧಾನ ಪೀಠಕ್ಕೆ ಜಲಮೂಲಗಳ ಕೆರೆಗಳ ಮಾಹಿತಿಯನ್ನು ಗ್ರಾಮವಾರು ಸಮೀಕ್ಷೆ ಮಾಡಿ ಸಲ್ಲಿಸಬೇಕಿದೆ.
ಜೂ.15 ರಿಂದ ಜೂ.20ರವರೆಗೆ ಎಲ್ಲ ಗ್ರಾಮಗಳಲ್ಲಿ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿನ ಜಲಮೂಲ ಸಮೀಕ್ಷೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕೆರೆಗಳ ಸಮೀಕ್ಷೆಗೆ ಕಾರ್ಯ ನಿರ್ವಾಹಕ ಇಂಜನಿಯರ್, ಪಂಚಾಯತ್ ರಾಜ್ ಇಂಜನಿಯರಿಂಗ್ ವಿಭಾಗ, ಕಾರ್ಯ ನಿರ್ವಾಹಕ ಇಂಜನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ತಾಲೂಕ ಪಂಚಾಯಿತಿ, ಸಹಾಯಕ ಕಾರ್ಯ ನಿರ್ವಾಹಕ ಇಂಜನಿಯರ್, ಪಂಚಾಯತ್ ರಾಜ್ ಇಂಜನಿಯರಿಂಗ್ ಉಪ ವಿಭಾಗ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಸಹಾಯಕ ಇಂಜನಿಯರ್, ಕಿರಿಯ ಇಂಜನಿಯರ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಕಾರಣ ಎಲ್ಲ ಸಾರ್ವಜನಿಕರು ಕೆರೆಗಳ ಸಮೀಕ್ಷೆ ಕಾರ್ಯದಲ್ಲಿ ಸಹಕರಿಸಬೇಕೆಂದು ಜಿಪಂ ಸಿಇಒ ಡಾ|ಸತೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.