ಡಿಕೆಶಿ ಹೇಳಿಕೆಗೂ ನಮಗೂ ಸಂಬಂಧವೇ ಇಲ್ಲ: ಕುಲಕರ್ಣಿ
Team Udayavani, Oct 20, 2018, 6:45 AM IST
ಧಾರವಾಡ: ಲಿಂಗಾಯಿತ ಪ್ರತ್ಯೇಕ ಧರ್ಮ ಹೋರಾಟದಿಂದ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ ಎಂಬ ಶಿವಕುಮಾರ ಹೇಳಿಕೆ ವೈಯಕ್ತಿಕ. ಅದು ಅವರ ಅಭಿಪ್ರಾಯವಾಗಿದೆಯೇ ಹೊರತು ಕಾಂಗ್ರೆಸ್ ಪಕ್ಷದ ಅಭಿಪ್ರಾಯವಾಗಲಿ, ನಮ್ಮ ಅಭಿಪ್ರಾಯವಾಗಲಿ ಅಲ್ಲ ಎಂದು ರಾಷ್ಟ್ರೀಯ ಬಸವ ಸೇನೆ ಅಧ್ಯಕ್ಷ, ಮಾಜಿ ಸಚಿವ ವಿನಯ ಕುಲಕರ್ಣಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಲಿಂಗಾಯಿತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಅನೇಕರು ಪಕ್ಷಾತೀತವಾಗಿ ಬೆಂಬಲ
ನೀಡಿದ್ದಾರೆ. ಕೆಲವು ಬಿಜೆಪಿ ನಾಯಕರು ಕೂಡ ಪರೋಕ್ಷ ಬೆಂಬಲ ನೀಡಿದ್ದಾರೆ. ಕೆಲವರು ವಿರೋಧಿ ಸಿದ್ದಾರೆ ಅಷ್ಟೆ. ಅದಕ್ಕೆ ಬಹಳ ಮಹತ್ವ ನೀಡುವ ಅಗತ್ಯವಿಲ್ಲ. ನಿಜವಾಗಿಯೂ ಸಿದ್ದರಾಮಯ್ಯ ಅವರು ಗ್ರೇಟ್. ಅವರು ದೊಡ್ಡ ಕೆಲಸ ಮಾಡಿದ್ದಾರೆ. ನಮ್ಮ ಕಾಂಗ್ರೆಸ್ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.