ಶಾಲಾ ಮಕ್ಕಳಿಗೆ ಸಂಭ್ರಮದ ಸ್ವಾಗತ

Team Udayavani, Jun 1, 2019, 12:13 PM IST

hubali-tdy-5..

ಧಾರವಾಡ: ಕೆಲಗೇರಿಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನಕ್ಕೆ ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೇಗೌಡ ಚಾಲನೆ ನೀಡಿದರು.

ಧಾರವಾಡ: ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡುವ ಕಾರ್ಯಕ್ರಮ ಕೆಲಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ ಮಾತನಾಡಿ, ಮಕ್ಕಳು ಮನೆಯನ್ನು ಬಿಟ್ಟರೆ ಅಧಿಕ ಸಮಯವನ್ನು ಶಾಲೆಯಲ್ಲಿಯೇ ಕಳೆಯುತ್ತಾರೆ. ಪಾಲಕರು ಮತ್ತು ಶಿಕ್ಷಕರು ಹೆಚ್ಚು ಮುತುವರ್ಜಿ ವಹಿಸಿ ಮಕ್ಕಳ ಭವಿಷ್ಯ ರೂಪಿಸಬೇಕು ಎಂದರು.

ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಲ್ಲಪ್ಪ ಪುಡಕಲಕಟ್ಟಿ ಮಾತನಾಡಿ, ದುಡ್ಡು ದೊಡ್ಡಪ್ಪ ವಿದ್ಯೆ ಅದರಪ್ಪ ಎಂಬ ಗಾದೆ ಮಾತು ಶಿಕ್ಷಣದ ಮಹತ್ವವನ್ನು ಸಾರುತ್ತದೆ. ಭವ್ಯ ಭಾರತದ ನಿರ್ಮಾಣಕ್ಕೆ ಗುಣಾತ್ಮಕ ಶಿಕ್ಷಣ ಅಗತ್ಯ ಎಂದು ಹೇಳಿದರು.

ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಅರ್ಹ ಪದವಿ, ತರಬೇತಿ ಹೊಂದಿದ ಪ್ರತಿಭಾವಂತ ಶಿಕ್ಷಕರಿದ್ದಾರೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ತರುವ ಕಾರ್ಯಕ್ರಮ ನಡೆಯುತ್ತಿದೆ ಎಂದರು.

ಶಾಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಯಿತು. ಶಾಲಾ ಮಕ್ಕಳಿಂದ ಸಮೂಹ ನೃತ್ಯ, ಶಿಕ್ಷಕರಾದ ಎಫ್‌.ಬಿ. ಕಣವಿ, ವಿ.ಎನ್‌. ಕೀರ್ತಿವತಿ ಮತ್ತು ಸಂಗಡಿಗರಿಂದ ಜಾಗೃತಿ ಗೀತೆಗಳು ಮೂಡಿಬಂದವು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಕ್ಷರ ಬಂಡಿಯ ಮೆರವಣಿಗೆ ಜರುಗಿತು.

ಮುಖಂಡರಾದ ವಿಜಯಲಕ್ಷ್ಮೀ ಲೂತಿಮಠ, ಬಲರಾಮ ಕುಸುಗಲ್, ಬಸನಗೌಡ ಸಿದ್ಧಾಪುರ, ಕಲ್ಲನಗೌಡ ಸಿದ್ಧಾಪುರ, ಡಿಡಿಪಿಐ ಗಜಾನನ ಮನ್ನಿಕೇರಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎ. ಖಾಜಿ, ವಿದ್ಯಾ ನಾಡಿಗೇರ, ಶ್ರೀಶೈಲ ಕಟ್ಟಿ, ಎಸ್‌.ಎಂ. ಹುಡೇದಮನಿ, ಉಪಯೋಜನಾ ಸಮನ್ವಯಾಧಿಕಾರಿ ಪ್ರಮೋದ್‌ ಮಹಾಲೆ, ಮುಖ್ಯೋಪಾಧ್ಯಾಯ ಎಸ್‌.ಬಿ. ಕೇಸರಿ ಇದ್ದರು.

ಟಾಪ್ ನ್ಯೂಸ್

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.