ಸಿಎಂ ಬದಲಾವಣೆ ಖಚಿತ ಎನ್ನುವ ಸಿದ್ದರಾಮಯ್ಯ ಜ್ಯೋತಿಷಿಯಾಗಿದ್ದು ಯಾವಾಗ? ಸಚಿವ ಬಿ ಎ. ಬಸವರಾಜ
Team Udayavani, Jan 7, 2021, 1:26 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ಹೇಳುವುದಕ್ಕೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ನಗರಾಭಿವೃದ್ಧಿ ಸಚಿವ ಬಿಎ. ಬಸವರಾಜ ಪ್ರಶ್ನಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಧಿ ಮುಗಿಯುವವರೆಗೂ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಈ ಬಗ್ಗೆ ಸಿದ್ದರಾಮಯ್ಯ ಸೇರಿದಂತೆ ಯಾರಿಗೂ ಅನುಮಾನ ಬೇಡ ಎಂದರು.
ಸಿಎಂ ಉತ್ತಮ ಕಾರ್ಯನಿರ್ವಹಣೆ ತೋರುತ್ತಿದ್ದು, ಸಮರ್ಥ ಆಡಳಿತ ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಎನ್ನುವುದು ಕಾಂಗ್ರೆಸ್ಸಿಗರ ಕನಸು ಎಂದರು.
ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಗಳ ಪರಮಾಧಿಕಾರ. ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಿಎಂ ಶೀಘ್ರ ತೀರ್ಮಾನ ಕೈಗೊಳ್ಳಲಿದ್ದಾರೆ. ಬಿಜೆಪಿ ಸೇರಿದ ಎಲ್ಲರಿಗೂ ಸಚಿವ ಸ್ಥಾನ ದೊರೆಯಲಿದೆ ಎಂದರು.
ಇದನ್ನೂ ಓದಿ:ಜಾಡ್ಸಿ ಒದ್ದರೆ… : ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾನೂನು ಸಚಿವರ ನೀತಿ ಪಾಠ!
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಾವು ಯಾರು ಬಿಜೆಪಿ ಬಿಡುವ, ಮತ್ತೆ ಕಾಂಗ್ರೆಸ್ ಗೆ ಮರಳುವ ಪ್ರಶ್ನೆಯೇ ಇಲ್ಲ. ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಭ್ರಮೆಯಷ್ಟೆ ಎಂದರು.
ಬಸವರಾಜ ಹೊರಟ್ಟಿಯವರು ಒಳ್ಳೆ ಸ್ನೇಹಿತರು. ಅವರು ಸಭಾಪತಿ ಆಗುವುದಕ್ಕೆ ನಮ್ಮ ಬೆಂಬಲ ಇರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.