ಸಮಾಜದ ಆರೋಗ್ಯ ಮಹಿಳೆಯರ ಕೈಲಿದೆ

Team Udayavani, Oct 30, 2017, 12:37 PM IST

h4-samaja.jpg

ಧಾರವಾಡ: ಸಮಾಜದ ಸ್ವಾಸ್ಥ ಕಾಪಾಡುವುದು ಮಹಿಳೆಯರ ಕೈಯಲ್ಲಿಯೇ ಇದೆ ಎಂದು ಹೃದ್ರೋಗ ತಜ್ಞೆ ಹಾಗೂ ವಿಚಾರವಾದಿ ಡಾ| ವಿಜಯಲಕೀ ಬಾಳೇಕುಂದ್ರಿ ಹೇಳಿದರು. ನಗರದ ಕವಿಸಂನಲ್ಲಿ ಮಹಿಳಾ ಮಂಟಪದ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶ-2017ರ  ಸಮಕಾಲೀನ ಸಂದರ್ಭದಲ್ಲಿ ಮಹಿಳೆ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. 

ಒಂದು ಹೆಣ್ಣು ಮನಸ್ಸು ಮಾಡಿದರೆ ಅಂದುಕೊಂಡಿದ್ದನ್ನು  ಸಾಧಿಸಬಹುದು. ನಮ್ಮ ಸಂಸ್ಕೃತಿಯ ಉಳಿವು ಹೆಣ್ಣು ಮಕ್ಕಳ ಕೈಯಲ್ಲಿದ್ದು, ಕೋಪ ಬಿಟ್ಟು ಪ್ರೀತಿ ಹಂಚಬೇಕು. ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗದೆ  ನಮ್ಮತನ ನಾವು ಉಳಿಸಬೇಕು.

ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠಶಾಲೆ ಎಂಬುದನ್ನು ನಮ್ಮ ಹಿರಿಯರು ಕಲಿಸಿ ಕೊಟ್ಟಿದ್ದು, ಅದೇ ಮಾರ್ಗದಲ್ಲಿ ನಾವು ಮುನ್ನಡೆಯಬೇಕಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ನಾಡೋಜ ಡಾ| ಪಾಟೀಲ್‌ ಪುಟ್ಟಪ್ಪ ಮಾತನಾಡಿ, ಮನುಷ್ಯ ಯಾವಾಗಲು ಸರಳವಾಗಿ ಬದುಕಬೇಕು.

ಕಡಿಮೆ ಆಹಾರ ಸೇವಿಸುವುದರಿಂದ ದೀರ್ಘ‌ ಆಯುಷ್ಯ ಪಡೆಯಬಹುದು. ಇಂದು ಮಹಿಳೆಯರು ಉನ್ನತ  ಸ್ಥಾನಗಳಲ್ಲಿ ಮಿಂಚುತ್ತಿರುವುದು ಖುಷಿಯ ವಿಷಯ. ಮಹಿಳಾ ಚಿಂತನೆಗಳಿಗೆ ಸಂಬಂಧಿಸಿದ ಪುಸ್ತಕಗಳು ಹೆಚ್ಚು-ಹೆಚ್ಚು ಹೊರಬರಲಿ ಎಂದರು. 

ಇದೇ ವೇಳೆ ಮಹಿಳೆಯ ಮಾನಸಿಕ ಹಾಗೂ ದೈಹಿಕ ಆರೋಗ್ಯ ಗೋಷ್ಠಿಯಲ್ಲಿ ಪತ್ರಕರ್ತ ರವಿಕುಮಾರ ಕಗ್ಗಣ್ಣವರ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಲಿಂಗರಾಜ  ಅಂಗಡಿ, ಕೃಷ್ಣ ಜೋಶಿ, ಜಾನಪದ ಕಲಾವಿದೆ ವಿಶ್ವೇಶ್ವರಿ ಹಿರೇಮಠ, ದೂರದರ್ಶನ ನಿರ್ದೇಶಕ ಮಹೇಶ ಜೋಶಿ, ಡಾ|ಜೀನದತ್ತ ಹಡಗಲಿ, ಲಲಿತಾ ಪಾಟೀಲ್‌, ಭಾಗೀರಥಿ ಕಲಕಾಮಕರ, ಪದ್ಮಜಾ ಉಮರ್ಜಿ, ಡಾ| ಇಸಾಬೆಲ್ಲಾ ಜೆ. ಇತರರಿದ್ದರು. 

ಟಾಪ್ ನ್ಯೂಸ್

Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು

Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು

5-bantwala

Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

ಹೊಸ ಸೇರ್ಪಡೆ

Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು

Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು

1

Bantwal: ಶಂಭೂರಿನ ಎಂಆರ್‌ಎಫ್‌ ತಿಂಗಳಲ್ಲಿ ಸಿದ್ಧ

5-bantwala

Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.