ಪಕ್ಷದ ಬಲವರ್ಧನೆಗೆ ಶ್ರಮಿಸಿ: ಬೆಲ್ಲದ
Team Udayavani, Jun 28, 2020, 12:46 PM IST
ಹುಬ್ಬಳ್ಳಿ: ಮುಂಬರುವ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ನೂತನ ಜಿಲ್ಲಾ ಪದಾಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಹಾಗೂ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಅರವಿಂದ ಬೆಲ್ಲದ ಹೇಳಿದರು.
ದೇಶಪಾಂಡೆ ನಗರದ ಪಕ್ಷದ ಕಾರ್ಯಾಲಯದಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ಬೂತ್ ಹಾಗೂ ವಾರ್ಡ್ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಮುಂದಾಗಬೇಕು. ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷವನ್ನು ಮತ್ತಷ್ಟು ಬಲಗೊಳಿಸುವ ಕಾರ್ಯ ಆಗಬೇಕು ಎಂದರು.
ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿಜಯಾನಂದ ಶೆಟ್ಟಿ, ತಿಪ್ಪಣ್ಣ ಮಜ್ಜಗಿ, ದತ್ತಮೂರ್ತಿ ಕುಲಕರ್ಣಿ ಮಾತನಾಡಿದರು. ಮುಖಂಡರಾದ ಪ್ರಭು ನವಲಗುಂದಮಠ, ಬಸವರಾಜ ಗರಗ, ಸುನೀಲ ಮೋರೆ, ರವಿ ನಾಯ್ಕ, ವಿರೂಪಾಕ್ಷ ರಾಯನಗೌಡ್ರ, ಶಂಕರ ಶೆಳಕೆ, ಕಿರಣ ಉಪ್ಪಾರ, ಈಶ್ವರಗೌಡ ಪಾಟೀಲ, ಶ್ರೀನಿವಾಸ ಕೋಟ್ಯಾನ, ಮಲ್ಲಪ್ಪ ಶಿರಕೋಳ, ಗೋಪಾಲ ಬದ್ದಿ, ಹನುಮಂತ ಚಲವಾದಿ, ಅಶೋಕ ವಾಲ್ಮಕಿ, ಮಿಥುನ ಚವ್ಹಾಣ, ಅಮೀತ ಪಾಟೀಲ, ಷಣ್ಮುಖಯ್ಯ ಪಂಚಾಂಗಮಠ, ಯಲ್ಲಪ್ಪ ಅರವಳದ, ರಾಜೇಶ್ವರಿ ಸಾಲಗಟ್ಟಿ, ಸೀಮಾ ಲದ್ವಾ, ಪ್ರತಿಭಾ ಪವಾರ, ನಾಗರತ್ನಾ ಬಳ್ಳಾರಿ ಹಾಗೂ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.