ಉತ್ತಮ ಆರೋಗ್ಯಕ್ಕೆ ಯೋಗ ಸಹಕಾರಿ: ಮಲ್ಲೂರ
Team Udayavani, Jun 19, 2018, 5:17 PM IST
ಬೈಲಹೊಂಗಲ: ಉತ್ತಮ ಆರೋಗ್ಯಕ್ಕೆ ಯೋಗ ಸಹಕಾರಿಯಾಗುವ ಜತೆಗೆ ದೇಹದಲ್ಲಿ ಕಾಣಿಸುವ ಕಾಯಿಲೆಗಳಿಂದ ಮುಕ್ತಿ ಹೊಂದಬಹುದು ಎಂದು ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಬಿ. ಮಲ್ಲೂರ ಹೇಳಿದರು. ಸೋಮವಾರ ಇಂಚಲ ಗ್ರಾಮದ ಶ್ರೀ ಶಿವಯೋಗೇಶ್ವರ ಗ್ರಾಮೀಣ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸ್ನಾತಕೋತ್ತರ ಸಂಶೋಧನಾ ಕೇಂದ್ರದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚಾರಣೆಯ ಅಂಗವಾಗಿ ಯೋಗದ ವಿಶೇಷ ಶಿಬಿರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ಹಿಂದೆ ಋಷಿಮುನಿಗಳು ಯೋಗ ಹಾಗೂ ತಪಸ್ಸಿನಿಂದ ಶಕ್ತಿಯನ್ನು ಪಡೆದು ಹೆಚ್ಚು ಕಾಲ ಆರೋಗ್ಯವಂತರಾಗಿ ಬದುಕುತ್ತಿದ್ದರು. ದೇಹವನ್ನು ದಂಡಿಸುವ ಮೂಲಕ ಆರೋಗ್ಯವನ್ನು ಪಡೆದುಕೊಳ್ಳುತ್ತಿದ್ದರು. ಯೋಗಭ್ಯಾಸ ನಮ್ಮ ದೇಶದ ಸಂಸ್ಕೃತಿಯಾಗಿದೆ ಎಂದರು.
ಸ್ವಸ್ಥ ವೃತ್ತ ವಿಭಾಗದ ಮುಖ್ಯಸ್ಥರಾದ ಡಾ| ಅರ್ಚನಾ ಪಂಚಾಕ್ಷರಿಮಠ ಹಾಗೂ ಡಾ| ಸಂಗಮೇಶಸ್ವಾಮಿ ಹಿರೇಮಠ ನೇತೃತ್ವದಲ್ಲಿ ಬಿಎಎಂಎಸ್ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಯೋಗ ಅಭ್ಯಾಸ ಹೇಳಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಸ್.ಎನ್. ಕೊಳ್ಳಿ, ಪ್ರಾಚಾರ್ಯ ಡಾ| ವಿನಯ ಮೋಹನ, ಬಸವರಾಹ ತುಪ್ಪದ, ದೈಹಿಕ ಶಿಕ್ಷಕ ಹಣಮಂತ ಲಮಾಣಿ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.