ಯೋಗ ಗುರುಗಳಿಂದ ಯೋಗದ ತರಬೇತಿ
Team Udayavani, Jun 22, 2018, 5:26 PM IST
ಇಳಕಲ್ಲ: ನಿತ್ಯ ಯೋಗ ಮಾಡುವುದರಿಂದ ಸದೃಢ ದೇಹ ಹಾಗೂ ಮನಸ್ಸು ಸಿಗುತ್ತದೆ ಎಂದು ಯೋಗ ಗುರು ಗಿರೀಶ ಲದ್ವಾ ಹೇಳಿದರು. ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶ್ರೀ ಜಗದ್ಗುರು ಗಂಗಾಧರ ಮೂರುಸಾವಿರಮಠ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಯಲ್ಲಿ ಯೋಗ ದಿನಾಚರಣೆಯಲ್ಲಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಚೇರಮನ್ ರಾಜಶೇಖರ ಸೂಡಿ ಮಾತನಾಡಿ, ಆರೋಗ್ಯವಂತ ದೇಹವಿರಲು ಯೋಗ ಅವಶ್ಯಕ ಎಂದು ತಿಳಿಸಿದರು. ಪ್ರಾಸ್ತಾವಿಕವಾಗಿ ಸಂಸ್ಥೆಯ ಪ್ರಾಚಾರ್ಯ ಕೆ.ಎನ್.ಮಧುರಕರ್ ಮಾತನಾಡಿದರು. ತರಬೇತಿ ಅಧಿಕಾರಿಗಳಾದ ಮಂಜುನಾಥ ಬೆಳವಣಕಿ, ಸಿಬ್ಬಂದಿ ಉಪಸ್ಥಿತರಿದ್ದರು. ಎಂ.ಬಿ. ವಂದಕುದರಿ ಪ್ರಾರ್ಥಿಸಿದರು. ಎನ್ ಎಸ್.ಎಸ್. ಅ ಧಿಕಾರಿ ಮಹಾಂತೇಶ ಕಂದಕೂರ ಸ್ವಾಗತಿಸಿದರು. ರವಿಕುಮಾರ ಕಾಚಟ್ಟಿಯವರ್ ವಂದಿಸಿದರು. ಪ್ರಕಾಶ ಸಾರವಾಡ ನಿರೂಪಿಸಿದರು.
ಇಳಕಲ್ಲ: ಇಲ್ಲಿಯ ಶ್ರೀ ಹಡಪದ ಅಪ್ಪಣ್ಣನವರ ಸಮುದಾಯ ಭವನದಲ್ಲಿ ನಗರಸಭೆಯ ಡೇ-ನಲ್ಮ್ ಯೋಜನೆಯಡಿಯಲ್ಲಿ ಯೋಗ ದಿನ ಆಚರಿಸಲಾಯಿತು. ನಗರಸಭೆ ಅಧ್ಯಕ್ಷೆ ಖುರ್ಶಿದಬೇಗಂ ಗದ್ವಾಲ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಯೋಗದಿಂದಾಗುವ ಅನುಕೂಲಗಳ ಬಗ್ಗೆ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ತಿಳಿಸಿದರು.
ಯೋಗ ಗುರು ಗೀರಿಶ ಲದ್ವಾ ಯೋಗದ ಬಗ್ಗೆ ಮಾಹಿತಿಯನ್ನು ಮಹಿಳಾ ಸದಸ್ಯರಿಗೆ ನೀಡಿದರು. ನಗರಸಭೆ ಸದಸ್ಯೆ ಅನ್ನಪೂರ್ಣಾ ನಾಗಲೀಕ, ಕಿತ್ತೂರ ರಾಣಿ ಚನ್ನಮ್ಮ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶಿವಲೀಲಾ ಮುಧೋಳ ಇದ್ದರು. ಬಡೇಸಾಬ್ ಎಫ್.ಎಚ್. ವಂದಿಸಿದರು. ಸುರೇಶ ಹುಲಿಮನಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.