ಯೋಗೀಶಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್


Team Udayavani, Jan 29, 2025, 11:04 PM IST

ಯೋಗೀಶಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಧಾರವಾಡ : ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ ಮಾಡಿದ್ದಾರೆ ಎಂಬ ಆರೋಪದ ಮೇಲೆ ಶಾಸಕ ವಿನಯ್ ಕುಲಕರ್ಣಿ ಅವರ ಮೇಲೆ 2020ರ ಡಿ.4 ರಂದು ಧಾರವಾಡದ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿಯಲ್ಲಿ ಪಿಸಿಆರ್ ಸಂಖ್ಯೆ 337ರ ಅಡಿ ದಾಖಲಾಗಿದ್ದ ಸಾಕ್ಷಿ ನಾಶ ಪ್ರಕರಣವನ್ನು ಧಾರವಾಡ ಹೈಕೋರ್ಟ್‌ ರದ್ದುಗೊಳಿಸಿದೆ.

ಯೋಗೀಶಗೌಡ ಅವರ ಹತ್ಯೆ ಪ್ರಕರಣದಲ್ಲಿ ವಿನಯ್ ಅವರು ಸಾಕ್ಷಿ ನಾಶ ಮಾಡಿದ್ದಾರೆ ಎಂದು ಸಿಬಿಐ ಅವರ ಮೇಲೆ ಸಾಕ್ಷ್ಯ ನಾಶ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ಧಾರವಾಡ ನ್ಯಾಯಾಲಯದಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅವರು ವರ್ಗಾವಣೆ ಮಾಡಿಸಿಕೊಂಡಿದ್ದರು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಅರ್ಜಿಯ ವಿಚಾರಣೆ ನಡೆಯುತ್ತಿರುವಾಗಲೇ ತಮ್ಮ ಮೇಲೆ ದಾಖಲಾಗಿದ್ದ ಸಾಕ್ಷ್ಯ ನಾಶ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ವಿನಯ್ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸಿ, ವಿನಯ್ ಕುಲಕರ್ಣಿ ಅವರ ಮೇಲಿದ್ದ ಸಾಕ್ಷ್ಯ ನಾಶ ಪ್ರಕರಣವನ್ನು ರದ್ದುಗೊಳಿಸಿದೆ.

ಇದನ್ನೂ ಓದಿ: ದುಬಾೖ ಬಂಟ್ಸ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌: ಕಾನ್ಸೆಪ್ಟ್ ವಾರಿಯರ್ ತಂಡ ಚಾಂಪಿಯನ್‌

ಟಾಪ್ ನ್ಯೂಸ್

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vinay-kulkarni1

Dharawad: ಜಲ ಜೀವನ್ ಮಿಷನ್‌ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

1-pm

US ಆರ್ಥಿಕ ನೆರವು ದೊಡ್ಡ ಹಗರಣ: ಪ್ರಧಾನಿಯ ಸಲಹೆಗಾರ

1-cec

One Election: 25ರ ಜೆಪಿಸಿ ಸಭೆಗೆ ನಿವೃತ್ತ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.