ಅಬಕಾರಿ ಸುಂಕ, ಜಿಎಸ್‌ಟಿ ಪಠ್ಯದಲ್ಲಿರುವುದಕ್ಕೆ ಶ್ಲಾಘನೆ


Team Udayavani, Mar 24, 2019, 12:36 PM IST

Udayavani Kannada Newspaper

ಬೆಂಗಳೂರು: ಅಬಕಾರಿ ಸುಂಕ ಹಾಗೂ ಜಿಎಸ್‌ಟಿಯಲ್ಲಿ ಕಾಲಕಾಲಕ್ಕೆ ಆಗುತ್ತಿರುವ ಬದಲಾವಣೆಗಳ ಬಗ್ಗೆ ವಾಣಿಜ್ಯ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಪಠ್ಯದಲ್ಲಿ ಸೇರಿಸಿರುವುದು ಶ್ಲಾಘನೀಯ ಎಂದು ರಾಜ್ಯ ಉನ್ನತ ಶಿಕ್ಷಣ ಕೌನ್ಸಿಲ್‌ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್‌.ಎ.ಕೋರೆ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಿಂದ ಶನಿವಾರ ಸೆಂಟ್ರಲ್‌ ಕಾಲೇಜಿನ ಸೆನೆಟ್‌ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವ್ಯಾಪಾರ ತೆರಿಗೆ, ಅಬಕಾರಿ ಸುಂಕ ಹಾಗೂ ಜಿಎಸ್‌ಟಿ ವಿಷಯಗಳ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಅಭಿವೃದ್ಧಿ ಹೊಂದಿರುವ ಹಾಗೂ ಅಭಿವೃದ್ಧಿಯತ್ತ ಸಾಗಿರುವ ಬಹುತೇಕ ದೇಶಗಳಲ್ಲಿ ಈಗಾಗಲೇ ಜಿಎಸ್‌ಟಿಯಂತಹ ತೆರಿಗೆ ಪದ್ಧತಿ ಜಾರಿಯಲ್ಲಿದೆ. ಈಗ ಭಾರತದಲ್ಲಿಯೂ ಜಿಎಸ್‌ಟಿ ಜಾರಿಗೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಅದರ ಬಗ್ಗೆ ತಿಳಿಸಬೇಕಾಗಿದೆ ಎಂದು ತಿಳಿಸಿದರು.

ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಜಿಎಸ್‌ಟಿ ಪ್ರಮುಖ ಪಾತ್ರವಹಿಸಲಿದ್ದು, ಜಿಎಸ್‌ಟಿಯ ಜಾರಿಯಿಂದ ಒಂದು ವರ್ಷದಲ್ಲಿ ಆದ ಬದಲಾವಣೆಗಳ ಕುರಿತು ಕೇಂದ್ರ ಸರ್ಕಾರ ನೀಡುವ ಮಾಹಿತಿಯಿಂದ ತಿಳಿಯಲಿದೆ. ಜಿಎಸ್‌ಟಿ ಜಾರಿ ಬಳಿಕವೂ ಹಲವಾರು ಮಾರ್ಪಡುಗಳನ್ನು ಸರ್ಕಾರ ಮಾಡಿದ್ದು, ಅವುಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲು ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಸ್ವಾಗತಾರ್ಹ ಎಂದರು.

ವಿವಿಯ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ಆರ್‌.ಸರ್ವಮಂಗಳಾ ಮಾತನಾಡಿ, ದೇಶದಲ್ಲಿ ಜಿಎಸ್‌ಟಿ ಜಾರಿಯಾದ ಬಳಿಕ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಪಠ್ಯಕ್ರಮ ಪರಿಷ್ಕರಣೆ ಮಾಡಲಾಗಿದೆ.

ಅದೇ ರೀತಿ ಜಿಎಸ್‌ಟಿ ಹಾಗೂ ವಾಣಿಜ್ಯ ತೆರಿಗೆಯಲ್ಲಿನ ಬದಲಾವಣೆಗಳಿಗೆ ತಕ್ಕಂತೆ ವಿವಿಯು ಪಠ್ಯ ಪರಿಷ್ಕರಣೆ ಮಾಡುತ್ತಿದ್ದು, ಶಿಕ್ಷಕರಿಗೂ ಪುನರ್‌ ಮನನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಸಹಕಾರಿಯಾಗಿದೆ ಎಂದು ಹೇಳಿದರು.

ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಬಿ.ವಿ.ರವಿ, ಉಪ ಆಯುಕ್ತ ಡಿ.ಪಿ.ಪ್ರಕಾಶ್‌, ಮುರಳೀಕೃಷ್ಣ, ಅನೀಶ್‌ ಅವರು ಜಿಎಸ್‌ಟಿ ಹಾಗೂ ಅಬಕಾರಿ ಸುಂಕಕ್ಕೆ ಸಂಬಂಧಿಸಿದ ವಿಷಯಗಳನ್ನು ಮಂಡಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ವಿವಿ ಕುಲಸಚಿವ ಡಾ.ರಾಮಚಂದ್ರಗೌಡ, ವಿಭಾಗದ ಮುಖ್ಯಸ್ಥ ಡಾ.ಎಂ.ಮುನಿರಾಜು ಸೇರಿದಂತೆ ಪ್ರಮುಖರು ಹಾಜರಿದ್ದರು.

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.