ರಾಯಚೂರು ನ್ಯಾಯಾಧೀಶರ ವಿರುದ್ಧ ಗದಗದಲ್ಲಿ ಪ್ರತಿಭಟನೆ

Team Udayavani, Feb 4, 2022, 9:46 AM IST

ರಾಯಚೂರು ನ್ಯಾಯಾಧೀಶರ ವಿರುದ್ಧ ಗದಗದಲ್ಲಿ ಪ್ರತಿಭಟನೆ

ಗದಗ: ರಾಯಚೂರು ಡಿಜೆ ಮಲ್ಲಿಕಾರ್ಜುನ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಇಂದು ಗದಗ ನಗರದಲ್ಲಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ ಹಮ್ಮಿಕೊಂಡಿದೆ.

ಗದಗ ಬಂದ್ ಗೆ ಕರೆ ನೀಡಿರುವ ಸಂಘಟನೆ ಕಾರ್ಯಕರ್ತರು‌ ಈಗಾಗಲೇ ನಗರದ ಮುಳಗುಂದ ನಾಕಾದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಆರೋಪ ಹಿನ್ನೆಲೆ ಪ್ರತಿಭಟನೆ ನಡೆಯುತ್ತಿದ್ದು ರಟ್ಟಿನ ಬಾಕ್ಸ್ ಗೆ ಬೆಂಕಿ ಹಚ್ಚಿವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಲಿಂಗಾನುಪಾತದಲ್ಲಿ ವ್ಯತ್ಯಾಸ: ಉಡುಪಿ ಜಿಲ್ಲೆಯಲ್ಲಿ ಸಾವಿರ ಪುರುಷರಿಗೆ 935 ಸ್ತ್ರೀಯರು!

ಇದೇ ವೇಳೆ ಬಸ್ ತಡೆಯಲು ಮುಂದಾದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡರ ಅವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.