ಸರ್ದಾರ್ ವಲ್ಲಭಭಾಯಿ ಪಟೇಲ್ 144ನೇ ಜನ್ಮದಿನ: ಗದಗದಲ್ಲಿ ರಾಷ್ಟ್ರೀಯ ಏಕತಾ ಓಟ
Team Udayavani, Oct 31, 2019, 8:20 AM IST
ಗದಗ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 144ನೇ ಜನ್ಮದಿನ ಪ್ರಯುಕ್ತ ಜಿಲ್ಲಾ ಪೊಲೀಸ್ ಇಲಾಖೆ, ಗದಗ- ಬೆಟಗೇರಿ ನಾಗರಿಕರ ಸಹಯೋಗದಲ್ಲಿ ನಗರದಲ್ಲಿ ರಾಷ್ಟ್ರೀಯ ಏಕತಾ ಓಟ ನಡೆಯಿತು.
ಮಹಾತ್ಮ ಗಾಂಧಿ ವೃತ್ತದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ನಗರದ ಪ್ರಮುಖರಾದ ಸಂಗಮೇಶ ದುಂದೂರು, ಸುಧೀರ್ ಘೋರ್ಪಡೆ. ಎಸ್.ಎನ್.ಬಳ್ಳಾರಿ, ಶರಣಬಸಪ್ಪ ಕುರಡಗಿ, ಚಂದ್ರು ಚವ್ಹಾಣ, ಬಿಪಿಇಡಿ ಪ್ರಶಿಕ್ಷಣಾರ್ಥಿಗಳು, ಹಾಗೂ ಲಾಯನ್ಸ್ ಕ್ಲಬ್, ರೋಟರಿ ಕ್ಲಬ್, ಚೇಂಬರ್ ಆಫ್ ಕಾಮರ್ಸ್, ವಕೀಲರು, ಆಟೋ ಚಾಲಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.