ಪಶುವೈದ್ಯಕೀಯ ಕಾಲೇಜಿಗೆ 30 ಕೋಟಿ ರೂ

ಜಿಲ್ಲಾಮಟ್ಟದ ಪ್ರಾಣಿ ದಯಾ ಸಂಘದ ಸಮಿತಿ ಸಭೆ

Team Udayavani, Jul 16, 2021, 8:22 PM IST

15gadag 1

ಗದಗ: ಇಲ್ಲಿನ ಪಶುವೈದ್ಯಕೀಯ ಮಹಾವಿದ್ಯಾಲಯದ ಮೂಲ ಸೌಕರ್ಯಕ್ಕಾಗಿ 30 ಕೋಟಿ ರೂ. ಆಡಳಿತಾತ್ಮಕ ಮಂಜೂರಾತಿ ಪ್ರಕ್ರಿಯೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡುವ ಮೂಲಕ ಸ್ಥಳೀಯ ಪಶು ವೈದ್ಯಕೀಯ ವಿದ್ಯಾರ್ಥಿಗಳ ಆತಂಕ ನಿವಾರಿಸಿದೆ.

ವಲಯವಾರು ಪ್ರಾದೇಶಿಕ ಅಸಮತೋಲನೆ ನಿವಾರಣೆಗಾಗಿ ಡಾ|ನಂಜುಂಡಪ್ಪ ವರದಿ ಅನ್ವಯ 2009ರಲ್ಲಿಯೇ ಗದಗಿನಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಲು 50 ಕೋಟಿ ರೂ. ಮಂಜೂರಾತಿಗೆ ಅಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಅನುಮೋದನೆ ನೀಡಿತ್ತು.

ಗದಗ ಜಿಲ್ಲಾಧಿಕಾರಿ ಮೂಲಕ 156.21 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಈಗಾಗಲೇ ಮೊದಲನೇ ಹಂತದ ಕಾಮಗಾರಿ 30.16 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿದೆ. ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ನಗರದ ಹೊಂಬಳ ರಸ್ತೆಯಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಲಾಗಿದೆ.

2017-18ನೇ ಸಾಲಿನಲ್ಲಿ ಕಾರ್ಯಾರಂಭಿಸಿದ್ದು, ಪಶು ವೈದ್ಯಕೀಯ ಸಾರ್ವಜನಿಕ ಆರೋಗ್ಯ, ಮತ್ತು ಸಾಂಕ್ರಾಮಿಕ ರೋಗಶಾಸ್ತ್ರ, ಪಶು ವೈದ್ಯಕೀಯ ಶರೀರ ಶಾಸ್ತ್ರ ಮತ್ತು ಜೀವರಾಸಾಯ ಶಾಸ್ತ್ರ ಹಾಗೂ ಪಶು ವೈದ್ಯಕೀಯ ಪರಾವಲಂಭಿ ಶಾಸ್ತ್ರ ಸೇರಿ ಒಟ್ಟು 17 ಬೋಧನಾ ವಿಭಾಗಗಳಿವೆ. ಪ್ರತಿ ವರ್ಷ 50 ರಂತೆ ಒಟ್ಟು 200 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ.

ಮಹಾವಿದ್ಯಾಲಯ ಆರಂಭಗೊಂಡು 4 ವರ್ಷಗಳು ಕಳೆದರೂ 2ನೇ ಹಂತದ ಕಾಮಗಾರಿಗಳು ಮುಗಿದಿಲ್ಲ. ಇದೇ ಕಾರಣಕ್ಕೆ ವಿಸಿಐನಿಂದ ಪೂರ್ಣ ಪ್ರಮಾಣದ ಮಾನ್ಯತೆಯೇ ಸಿಕ್ಕಿಲ್ಲ. ಅಂತಿಮ 5ನೇ ವರ್ಷದ ಪ್ರಾಯೋಗಿಕ ಕಲಿಕೆಗೆ ವಿಸಿಐ ಅನುಮತಿ ತೊಡಕಾಗಿತ್ತು. ಹೀಗಾಗಿ ವಿದ್ಯಾರ್ಥಿಗಳು ಹೋರಾಟದ ಹಾದಿ ಹಿಡಿದಿದ್ದರು. ಆದರೆ ಸರಕಾರದ ಸ್ಪಂದನೆಯಿಂದ ವಿದ್ಯಾರ್ಥಿಗಳು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ.

ಟಾಪ್ ನ್ಯೂಸ್

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.