ಮತದಾನಕ್ಕಾಗಿ ವಿದೇಶದಿಂದ ಬಂದ ಯುವತಿ
Team Udayavani, Apr 23, 2019, 1:08 PM IST
ನರೇಗಲ್ಲ: ಸಮೀಪದ ತೋಟಗಂಟಿ ಗ್ರಾಮದ ನಿವಾಸಿ ವಿಜಯಲಕ್ಷ್ಮೀ ಹೊನಪ್ಪಗೌಡ್ರ ವಿದೇಶಿ ಕಂಪನಿಯಲ್ಲಿ ಇಂಜಿನಿಯರ್‌ಆಗಿ ಕರ್ವತ್ಯ ನಿರ್ವಹಿಸುತ್ತಿದ್ದು, ಏ. 23ರಂದು ನಡೆಯಲ್ಲಿರುವ ಲೋಕಸಭೆ ಚುನಾವಣೆ ಮತದಾನಕ್ಕಾಗಿ ಕೆನಡಾ ದೇಶದಿಂದ ಸ್ವಗ್ರಾಮಕ್ಕೆ ಆಗಮಿಸಿದ್ದಾಳೆ. ಈ ಮೂಲಕ ಇತರರಿಗೆ ಮಾದರಿಯಾಗಿದ್ದಾಳೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಲಕ್ಷ್ಮೀ, ದೇಶದಲ್ಲಿ ಸುಭದ್ರ ಪ್ರಜಾಪ್ರಭುತ್ವ ಸ್ಥಾಪನೆಗಾಗಿ ಪ್ರತಿ ಪ್ರಜೆಯು ತನ್ನ ಮತದಾನದ ಹಕ್ಕನ್ನು ಚಲಾಯಿಸುವ ಅವಶ್ಯವಿದೆ. ಉತ್ತಮ ಸರ್ಕಾರದೊಂದಿಗೆ ದೇಶದ ಅಭಿವೃದ್ಧಿಗೆ ಮತದಾರರು ಜಾಗೃತರಾಗಿಬೇಕು. ಪ್ರಜಾಪ್ರಭುತ್ವ ಮೌಲ್ಯ ಉಳಿಸಿಕೊಳ್ಳುವಲ್ಲಿ ಪ್ರತಿ ಪ್ರಜೆಯ ಜವಾಬ್ದಾರನಾಗಿದ್ದು, ಅಂತಹ ಜವಾಬ್ದಾರಿಯನ್ನು ನಾವು ಸಮರ್ಥವಾಗಿ ನಿಭಾಯಿಸಬೇಕು ಎಂದರು.
ಶಾಸಕ ಕಳಕಪ್ಪ ಬಂಡಿ, ನಗರ ಘಟಕದ ಅಧ್ಯಕ್ಷ ಉಮೇಶ ಸಂಗನಾಳಮಠ, ಪ.ಪಂ ಮಾಜಿ ಸದಸ್ಯ ಶಶಿಧರ ಸಂಕನಗೌಡ್ರ, ಯಲ್ಲಪ್ಪ ಮಣ್ಣೊಡ್ಡರ, ಬಸವರಾಜ ಕೊಟಗಿ, ಲೋಕೇಶ ಮಣ್ಣೊಡ್ಡರ, ಬವಸರಾಜ ವಂಕಲಕುಂಟಿ, ಪುಟ್ಟಣ್ಣ ಹೊಸಮನಿ, ನಿಂಗಪ್ಪ ಕಣವಿ, ಮುತ್ತಣ್ಣ ಕಡಗದ, ಶ್ರೀಕಾಂತ ಹೊನಪ್ಪಗೌಡ್ರ, ದೇವಪ್ಪ ಹೊನಪ್ಪಗೌಡ್ರ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.