ಲಂಚ ಸ್ವೀಕಾರ: ಅಧಿಕಾರಿ ಎಸಿಬಿ ಬಲೆಗೆ

Team Udayavani, May 27, 2020, 4:04 PM IST

ಲಂಚ ಸ್ವೀಕಾರ: ಅಧಿಕಾರಿ ಎಸಿಬಿ ಬಲೆಗೆ

ಗದಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಟ್ಯಾಕ್ಸಿ ಖರೀದಿಗೆ ಸಬ್ಸಿಡಿ ಹಣ ಬಿಡುಗಡೆ ಮಾಡಲು 40 ಸಾವಿರ ರೂ. ಲಂಚ ಪಡೆಯುತ್ತಿದ್ದ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಾಕೀರ್‌ ಹುಸೇನ್‌ ಹಾಗೂ ಕಂಪ್ಯೂಟರ್‌ ಆಪರೇಟರ್‌ ಅಕ್ಬರ್‌ ಎಸಿಬಿ ಬಲೆಗೆ ಬಿದ್ದಿದ್ದಾರೆ.

ನರಗುಂದ ನಿವಾಸಿ ಫಾರುಖ್‌ ಅಹ್ಮದ್‌ ಖಾನಸಾಬ್‌ ಬಿದರಕುಂದಿ ಎಂಬುವವರು ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ಖರೀದಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ್ದು, ಜಿಲ್ಲಾಧಿಕಾರಿಗಳು ಆಯ್ಕೆ ಮಾಡಿದ್ದರು. ಅದಕ್ಕೆ ಸಂಬಂ ಧಿಸಿ ಇತ್ತೀಚೆಗೆ 3 ಲಕ್ಷ ಸಬ್ಸಿಡಿ ಹಣ ಮಂಜೂರಾಗಿದ್ದು, ಹಣ ಬಿಡುಗಡೆಗೆ 40 ಸಾವಿರ ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಅದರಂತೆ ದೂರುದಾರರಿಂದ ಲಂಚ ಪಡೆಯುತ್ತಿರುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ನಗದು ಹಣ ಸಮೇತ ವ್ಯವಸ್ಥಾಪಕ ಜಾಕೀರ್‌ ಹುಸೇನ್‌ ಹಾಗೂ ಕಂಪ್ಯೂಟರ್‌ ಆಪರೇಟರ್‌ ಅಕ್ಬರ್‌ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.