ಆದರಳ್ಳಿ ಅಂಗನವಾಡಿ ಕಟ್ಟಡ ಅಪೂರ್ಣ ­ಕಾಮಗಾರಿ

 ಆರಂಭವಾಗಿ 4 ವರ್ಷ ಕಳೆದವು­! ಸಣ್ಣ ಪುಟ್ಟ ಕಾಮಗಾರಿಗಳ ಬಾಕಿ ಕಾರಣ ಹಾಕಿದ ಬೀಗ ತೆಗೆದೇ ಇಲ್ಲ

Team Udayavani, Mar 28, 2021, 7:44 PM IST

dxttsw

ಲಕ್ಷ್ಮೇಶ್ವರ: ತಾಲೂಕಿನ ಆದರಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಿ 4 ವರ್ಷ ಕಳೆದರೂ ಪೂರ್ಣಗೊಳ್ಳದ್ದರಿಂದ ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ 186 ರ 56 ಮಕ್ಕಳು ಸೌಲಭ್ಯ ವಂಚಿತ ಬಾಡಿಗೆ ಕಟ್ಟಡದಲ್ಲಿಯೇ ಓದುವಂತಾಗಿದೆ.

ಗ್ರಾಮದ 2 ನೇ ವಾರ್ಡ್‌ನಲ್ಲಿ 2016-17 ಗ್ರಾಪಂ (ನರೇಗಾ) ಅನುದಾನದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಕೈಗೊಳ್ಳಲಾಗಿದೆ. ಪಂಚಾಯತ್‌ರಾಜ್‌ ಇಂಜನಿಯರಿಂಗ್‌ ಇಲಾಖೆ ನಿರ್ಮಾಣ ಜವಾಬ್ದಾರಿ ಹೊತ್ತಿದೆ. ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಂಡು ವರ್ಷಗಳೇ ಕಳೆದರೂ ಸಣ್ಣ ಪುಟ್ಟ ಕಾಮಗಾರಿಗಳ ಬಾಕಿ ಕಾರಣ ಹಾಕಿದ ಬೀಗ ತೆಗೆದಿಲ್ಲ.

ಅನುದಾನ ಕೊರತೆ, ತಾಂತ್ರಿಕ ಸಮಸ್ಯೆ, ಇಲೆಕ್ಟ್ರಿಕಲ್‌, ಪ್ಲಂಬಿಂಗ್‌ ಸೇರಿ ಸಣ್ಣ ಪುಟ್ಟ ಕಾಮಗಾರಿ ಬಾಕಿ ಉಳಿದಿದ್ದರಿಂದ ಹಸ್ತಾಂತರಗೊಳಿಸಲಾಗಿಲ್ಲ ಎನ್ನುತ್ತಾರೆ ಗುತ್ತಿಗೆದಾರರು. ಒಂದೆಡೆ ಲಕ್ಷಾಂತರ ರೂ ಸರ್ಕಾರದ ಅನುದಾನದಲ್ಲಿ ಕಟ್ಟಡ ನಿರ್ಮಾಣಗೊಂಡಿದ್ದರೆ, ಮತ್ತೂಂದೆಡೆ ಪ್ರತಿ ತಿಂಗಳು ಬಾಡಿಗೆ ನೀಡಿ ಯಾವುದೇ ಸೌಲಭ್ಯವಿಲ್ಲದ ಸಣ್ಣ ಕೊಠಡಿಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಇದು ಕೇವಲ ಆದರಳ್ಳಿ ಗ್ರಾಮದ ಸಮಸ್ಯೆಯಾಗಿರದೇ ತಾಲೂಕಿನ ಹತ್ತಾರು ಗ್ರಾಮಗಳಲ್ಲಿ ಅಂಗನವಾಡಿಗೆ ಸ್ವಂತ ಕಟ್ಟಡ ಭಾಗ್ಯ ಇಲ್ಲ.

ಇಲಾಖೆಯ ಮಾಹಿತಿ ಪ್ರಕಾರ ತಾಲೂಕಿನಲ್ಲಿ ಒಟ್ಟು 231 ಅಂಗನವಾಡಿ ಕೇಂದ್ರಗಳಲ್ಲಿ 187 ಕೇಂದ್ರಗಳಿಗೆ ಮಾತ್ರ ಸ್ವಂತ ಕಟ್ಟಡಗಳಿವೆ. ಉಳಿದ 44 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡ, ದೇವಸ್ಥಾನ, ಸಭಾ ಭವನ, ಹಳೆಯ ಶಾಲಾ ಕಟ್ಟಡಗಳಲ್ಲಿ ನಡೆಯುತ್ತಿವೆ. ಆದರೆ ಸರ್ಕಾರ ಲಕ್ಷಾಂತರ ರೂ ಅನುದಾನ ಖರ್ಚು ಮಾಡಿ ಹೊಸ ಕಟ್ಟಡ ನಿರ್ಮಾಣಗೊಳಿಸಿದ್ದರೂ ಮಕ್ಕಳಿಗೆ ಅಲ್ಲಿ ಕಲಿಯುವ ಭಾಗ್ಯ ಕಲ್ಪಿಸದಿರುವುದು ದುರ್ದೈವ ಸಂಗತಿ.

ಟಾಪ್ ನ್ಯೂಸ್

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.