ಗದಗ ವೃದ್ಧೆಗೆ ಕೋವಿಡ್ ಸೋಂಕು: ಸಂಪರ್ಕದಲ್ಲಿದ್ದ ಎಲ್ಲಾ 45 ಮಂದಿ ನಿರಾಳ
Team Udayavani, Apr 8, 2020, 6:04 PM IST
ಗದಗ: ನಗರದ ವೃದ್ಧೆಯೊಬ್ಬರಿಗೆ ಕೋವಿಡ್ ದೃಢ ಪಟ್ಟಿರುವುದರಿಂದ ಆಕೆಯೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 45 ಜನರ ವರದಿಯೂ ನಕಾರಾತ್ಮಕವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ವೃದ್ಧೆಯಲ್ಲಿ ಕೋವಿಡ್-19 ದೃಢ ಪಟ್ಟ ಹಿನ್ನೆಲೆಯಲ್ಲಿ ಅವರ ಕುಟುಂಬದ ಮೂವರು, ಸಂಬಂಧಿಕರು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು 49 ಜನರಿಂದ ಗಂಟಲು ದ್ರವ್ಯ ಮಾದರಿಗಳಲ್ಲಿ 2 ತಿರಸ್ಕೃತಗೊಂಡಿವೆ.
ಇನ್ನುಳಿದಂತೆ 4 ಪ್ರಕರಣಗಳ ವರದಿಗಳು ನಕಾರಾತ್ಮಕವಾಗಿವೆ. ಈ ಪೈಕಿ ವೃದ್ಧೆಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 35 ಜನ ಹಾಗೂ ಚಿಕಿತ್ಸೆ ನೀಡಿದ 7 ಜನ ವೈದ್ಯ ಸಿಬ್ಬಂದಿಗಳು ಸೇರಿ 42 ಮತ್ತು ಇನ್ನುಳಿದ 5 ಪ್ರಕರಣಗಳ ವರದಿಯೂ ನಕಾರಾತ್ಮಕ ಆಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.