ಹೈಕಮಾಂಡ್ ನೀಡುವ ಜವಾಬ್ದಾರಿ ನಿಭಾಯಿಸುವೆ
Team Udayavani, Feb 26, 2017, 9:57 AM IST
ಗದಗ: ಕಾಂಗ್ರೆಸ್ ಹೈಕಮಾಂಡ್ ನೀಡುವ ಯಾವುದೇ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಕೆಲ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷ ಸಂಘಟನೆಗೆ ಬಳಸಿಕೊಳ್ಳುವ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ, ಸರ್ಕಾರದ ಎಲ್ಲ ಸಚಿವರು ಪಕ್ಷದ ಕಾರ್ಯಕರ್ತರೇ. ನಾನು ಸಹಿತ ಪಕ್ಷದ ಶಿಸ್ತಿನ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡಿದ್ದೇನೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದೇ ನಮ್ಮೆಲ್ಲರ ಸಂಕಲ್ಪ. ಹೀಗಾಗಿ ಹೈಕಮಾಂಡ್ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೂ ತಾವು ಬದ್ಧ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.