ಪತ್ನಿ ಕೊಂದ ಪತಿ 17 ವರ್ಷಗಳ ನಂತರ ಸೆರೆ
Team Udayavani, Feb 9, 2021, 6:41 PM IST
ಲಕ್ಷ್ಮೇಶ್ವರ: ಪತ್ನಿಯನ್ನು ತುಂಡು ತುಂಡಾಗಿ ಕತ್ತರಿಸಿ ಭೀಕರ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಪಾಪಿ ಪತಿ 17 ವರ್ಷಗಳ ನಂತರ ಪೊಲೀಸರ ಬಲೆಗೆ ಬಿದ್ದು ಜೈಲು ಸೇರಿದ್ದಾನೆ.
ಘಟನೆ ವಿವರ: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಅಂಕಲಿ ಗ್ರಾಮದಲ್ಲಿ 2004ರ ಡಿ.16 ರಂದು ವೀರಯ್ಯ ಹಿರೇಮಠ ಎಂಬಾತ ಪತ್ನಿ ಈರಮ್ಮಳನ್ನು ಶೀಲ ಶಂಕಿಸಿ ಆಕೆಯನ್ನು ಗ್ರಾಮದ ಹತ್ತಿರದ ಹಳ್ಳಕ್ಕೆ ಕರೆದುಕೊಂಡು ಹೋಗಿ ಕೊಡಲಿಯಿಂದ ಕತ್ತರಿಸಿ ಕೊಲೆ ಮಾಡಿದ್ದ.
ಇದನ್ನು ಓದಿ :ಯಾದಗಿರಿ: ಲಂಚ ಪಡೆಯುತ್ತಿದ್ದ ಸರ್ವೆಯರ್ ಎಸಿಬಿ ಬಲೆಗೆ
9 ದಿನಗಳ ನಂತರ ಗ್ರಾಮಸ್ಥರ ಕಣ್ಣಿಗೆ ಬಿದ್ದ ದೇಹ, ಬಟ್ಟೆಯಿಂದ ಇದು ಈರಮ್ಮಳ ಶವ ಎಂದು ಪತ್ತೆ ಮಾಡಿದ್ದಾರೆ. ಲಕ್ಷ್ಮೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 17 ವರ್ಷಗಳ ಕಾಲ ಕೊಲೆಗಡುಕ ಪತಿ ಪತ್ತೆಯಾಗಿರಲಿಲ್ಲ. 17 ವರ್ಷಗಳ ಬಳಿಕ ಎಸ್ಪಿ ಎನ್.ಯತೀಶ್ ಮಾರ್ಗದರ್ಶನದಲ್ಲಿ ಲಕ್ಷ್ಮೇಶ್ವರ ಠಾಣೆ ಸಿಪಿಐ ವಿಕಾಸ ಲಮಾಣಿ, ಪಿಎಸ್‌ಐ ನೇತೃತ್ವದಲ್ಲಿ ಎಎಸ್‌ಐ ಟಿ.ಕೆ. ರಾಠೊಡ್, ಸಿ.ಎನ್. ಕಾಕನೂರ (ಸಿಪಿಸಿ) ಮಂಗಳೂರಿನಲ್ಲಿ ಈತನನ್ನು ದಸ್ತಗೀರ ಮಾಡಿ ಫೆ.6ಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.