ಸುರಕೋಡ ಗ್ರಾಪಂಗೆ ಪುರಸ್ಕಾರ
Team Udayavani, Oct 5, 2019, 3:18 PM IST
ನರಗುಂದ: ಸ್ವಚ್ಛತಾ ಕಾರ್ಯದಲ್ಲಿ ಸಾಕಷ್ಟು ಪರಿಣಾಮಕಾರಿ ಕಾರ್ಯ ಕೈಗೊಂಡ ತಾಲೂಕಿನ ಸುರಕೋಡ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗಿದೆ.
ಗಾಂಧಿ ಗ್ರಾಮ ಪುರಸ್ಕಾರವನ್ನು ಸುರಕೋಡ ಗ್ರಾಪಂ ಅಧ್ಯಕ್ಷೆ ದೇವಕ್ಕ ನಾಗಪ್ಪ ದಿಬ್ಬದಮನಿ ಹಾಗೂ ಪಿಡಿಒ ಸೋಮಲಿಂಗಪ್ಪ ಹಿರೇಮನಿ ಅವರುಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಕೆ.ಎಸ್. ಈಶ್ವರಪ್ಪ, ಗ್ರಾಪಂ ಸದಸ್ಯರಾದ ಬಿ.ವಿ. ಸುಗ್ಗಿ, ಪಿ.ಸಿ. ಅರಹುಣಸಿ, ವಿ.ವಿ. ಚಿಕ್ಕಮಠ, ಬಿ.ಜಿ. ಬಾರಕೇರ, ಎಸ್.ಎನ್. ಮಜ್ಜಗಿ, ಎಂ.ಜೆ. ನಂದಿ, ಸಿ.ಎಚ್. ಮಾದರ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.